Saturday, March 14, 2026

ರಾಷ್ಟ್ರೀಯ

ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ದಿಶಾ ಸಿ ಶೆಟ್ಟಿ – ಕಹಳೆ ನ್ಯೂಸ್

ಬೆಂಗಳೂರು : ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ಮಂಗಳೂರಿನ ಸುರತ್ಕಲ್ ಮೂಲದ ಕು.ದಿಶಾ ಸಿ ಶೆಟ್ಟಿಯವರನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಮೋರ್ಛಾದ ಅಧ್ಯಕ್ಷೆ ಜಯ ಮಂಜರಿಯವರು ಆದೇಶ ಹೊರಡಿಸಿದ್ದು, ದಿಶಾ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಕು. ದಿಶಾ ಸಿ. ಶೆಟ್ಟಿಯವರು ಪ್ರಸಿದ್ಧ ಯಕ್ಷಗಾನ ಕಲಾವಿದೆಯಾಗಿದ್ದು, ಸಾಮಾಜಿಕವಾಗಿಯೂ ತೊಡಗಿಸಿಕೊಂಡಿದ್ದಾರೆ. ಸಣ್ಣ ವಯಸ್ಸಿನಿಂದಲೇ ಹಿಂದುತ್ವದ ಬಗ್ಗೆ ಒಲವು ಹೊಂದಿದ ದಿಶಾ ಅವರು,...
ಬೆಂಗಳೂರುರಾಜ್ಯಸುದ್ದಿ

ಕೆಎಸ್‌ಆರ್‌ಟಿಸಿಯ 2021ರ ಏಪ್ರಿಲ್ ತಿಂಗಳ ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ಕೆಎಸ್‌ಆರ್‌ಟಿಸಿ 2021ರ ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿ ವಿಸ್ತರಿಸಿ ಆದೇಶ ನೀಡಿದೆ. ಏಪ್ರಿಲ್ ತಿಂಗಳಲ್ಲಿ 15 ದಿನ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು ಹಾಗೂ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ,ಪ್ರಯಾಣಿಕರು ಬಸ್ ಪಾಸ್ ಬಳಸಲು ಅವಕಾಶ ಇರಲಿಲ್ಲ. ಹೀಗಾಗಿ ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿಯನ್ನು ಜುಲೈ 8ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಸಾಮಾನ್ಯ ಮಾಸಿಕ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 8 ಸೆಕೆಂಡ್ ಇನ್ನಿಂಗ್ಸ್ ; ಬುಧವಾರದಿಂದ ಮತ್ತೆ ಆರಂಭ, ಜೂ.23ಕ್ಕೆ ಮಹಾಸಂಚಿಕೆ.! – ಕಹಳೆ ನ್ಯೂಸ್

ಬೆಂಗಳೂರು, ಜೂ.21 : ಕನ್ನಡ ಬಿಗ್‍ಬಾಸ್ ಸೀಸನ್ 8 ಕೊರೊನಾ ಕಾರಣದಿಂದ ಅರ್ಧಕ್ಕೆ ಮೊಟಕುಗೊಂಡಿದ್ದು, ಇದೀಗ ಮತ್ತೆ ಅದೇ ಸ್ಪರ್ಧಿಗಳೊಂದಿಗೆ ಸೆಕೆಂಡ್ ಇನ್ನಿಂಗ್ಸ್ ಆರಂಭಗೊಳ್ಳಲಿದೆ. ಬಿಗ್‍ಬಾಸ್ ಸೀಸನ್ 8ನ 2ನೇ ಇನ್ನಿಂಗ್ಸ್ ಆಡೋದಕ್ಕೆ 12 ಮಂದಿ ಸ್ಪರ್ಧಿಗಳು ಸ್ಪರ್ಧಿಗಳು ತಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಳ್ಳುತ್ತಿದ್ದು,ಇದೇ ಬುಧವಾರ(ಜೂ.23)ರಂದು ಸಂಜೆ 6ಕ್ಕೆ ಬಿಗ್‍ಬಾಸ್ ಸೆಕೆಂಡ್ ಇನಿಂಗ್ಸ್ ಮೊದಲ ದಿನದ ಮಹಾಸಂಚಿಕೆ ಪ್ರಾರಂಭವಾಗಲಿದೆ.   ಇನ್ನು ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಅರ್ಧದಲ್ಲಿಯೇ ಬಿಗ್‍ಬಾಸ್ ಸೀಸನ್...
ರಾಜಕೀಯರಾಷ್ಟ್ರೀಯಸುದ್ದಿ

ಕೋವಿಡ್ ವಿರುದ್ಧ ಹೋರಾಟಕ್ಕೆ ಯೋಗವು ಆಂತರಿಕ ಶಕ್ತಿಯನ್ನು ತುಂಬಿದೆ ; ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಹೊಸದಿಲ್ಲಿ: ಕೋವಿಡ್ ಸಾಂಕ್ರಾಮಿಕ ವೈರಸ್ ವಿರುದ್ಧ ಹೋರಾಟದಲ್ಲಿ ಯೋಗವು ಜನರ ಆಂತರಿಕ ಶಕ್ತಿಯನ್ನು ತುಂಬಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಡೀ ಜಗತ್ತು ಕೊವಿಡ್-19 ಸೋಂಕಿನಿಂದ ನರಳುತ್ತಿದೆ. ದೇಶದಲ್ಲಿ ಯಾವುದೇ ದೊಡ್ಡ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿಲ್ಲ. ಆದರೆ ಯೋಗ ದಿನದಂದು ಜನರ ಹುಮ್ಮಸ್ಸು, ಉತ್ಸಾಹ ಮತ್ತು ಯೋಗದ ಮೇಲಿನ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ ಎಂದರು. ಕೋವಿಡ್...
ಕ್ರೀಡೆರಾಷ್ಟ್ರೀಯಸುದ್ದಿ

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಲ್ಲಿ ಭಾರತ ಗೆದ್ದರೆ ಬೆತ್ತಲಾಗುವೆ ; ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ – ಕಹಳೆ ನ್ಯೂಸ್

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಡೆಯುತ್ತಿದೆ. ಫೈನಲ್‍ನಲ್ಲಿ ಭಾರತ ತಂಡ ಗೆದ್ದರೆ ನಾನು ಬೆತ್ತಲಾಗುವುದಾಗಿ ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ ಒಂದನ್ನು ನೀಡಿದ್ದಾರೆ. 2011ರ ಏಕದಿನ ವಿಶ್ವಕಪ್ ವೇಳೆ ಎಂಎಸ್ ಧೋನಿ ಬಳಗ ಗೆದ್ದರೆ ನಾನು ಬೆತ್ತಲಾಗುವುದಾಗಿ ಹೇಳಿಕೊಂಡಿದ್ದ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಇದೀಗ ಕೊಹ್ಲಿ ಸೈನ್ಯಕ್ಕೆ ಇದೇ ರೀತಿಯ ಆಫರ್ ನೀಡಿದ್ದಾರೆ. ಕೊಹ್ಲಿ ಪಡೆ ವಿಶ್ವಟೆಸ್ಟ್...
ಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರು ಗ್ಯಾಂಗ್ ರೇಪ್ ಕೇಸ್ ; ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಬಾಂಗ್ಲಾದೇಶ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ವಿಡಿಯೋ ಸಿಕ್ಕಿವೆ. ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಯುವತಿಯೊಬ್ಬಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡಿದ್ದ ವಿಡಿಯೋ ದೇಶದಲ್ಲಿ ವೈರಲ್ ಆಗುತ್ತಿದ್ದಂತೆ ತನಿಖೆಗಿಳಿದ ಪೊಲೀಸರು, ಅದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ ಎನ್ನುವುದನ್ನು ಪತ್ತೆ ಮಾಡಿದ್ದರು. ತಕ್ಷಣ ಪ್ರಕರಣ ದಾಖಲಿಸಿಕೊಂಡು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಜೂ. 20 : ಕಾಂಗ್ರೆಸ್​ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.   ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ಅವರು ಕಾಂಗ್ರೆಸ್​ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇನ್ನು ಚಕ್ರವರ್ತಿ ಸೂಲಿಬೆಲೆ ಅವರು...
ಅಂತಾರಾಷ್ಟ್ರೀಯರಾಜಕೀಯರಾಷ್ಟ್ರೀಯಸುದ್ದಿ

ವಿಶ್ವ ನಾಯಕರ ಪೈಕಿ ಶೇ.66 ಅಂಕದೊಂದಿಗೆ ಮೋದಿ ನಂಬರ್ 1 ; ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ ಭಾರತದ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದ 13 ದೇಶಗಳ ನಾಯಕರ ಪೈಕಿ ಶೇ.66 ಅಂಕಗಳೊಂದಿಗೆ ನಂ 1 ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ್ದಾರೆ.   ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್ ಎಂಬ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ಈ ರೇಟಿಂಗ್‍ನ್ನು ಮೋದಿಗೆ ನೀಡಿದೆ. ಈ ಸಂಸ್ಥೆ ಪ್ರತಿ ವರ್ಷ ವಿಶ್ವದ ಅಗ್ರಗಣ್ಯ ನಾಯಕರ ಬಗ್ಗೆ ರೇಟಿಂಗ್ ಕಲೆಹಾಕುತ್ತದೆ. ಈ ಪೈಕಿ ಮೋದಿ...
1 277 278 279 280 281 319
Page 279 of 319