Thursday, March 12, 2026

ರಾಷ್ಟ್ರೀಯ

ದೆಹಲಿಮುಂಬೈಸುದ್ದಿ

ಅಪಘಾತವಾದರೂ ಸಹಾಯಕ್ಕೆ ಧಾವಿಸದ ಜನ: ಹೈವೇಯಲ್ಲಿ 8 ಗಂಟೆಗಳ ಕಾಲ ಕಾರಿನಲ್ಲಿ ಸಿಲುಕಿದ್ದ ದಂಪತಿ ರಕ್ತಸ್ರಾವದಿಂದ ಸಾವು-ಕಹಳೆ ನ್ಯೂಸ್

ದೆಹಲಿ-ಮುಂಬೈ ಪ್ರೆಸ್ಪ್ರೆಸ್ವೇಯಲ್ಲಿ ಅಪರಿಚಿತ ಭಾರೀ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದೆಹಲಿಯ ದಂಪತಿಯೊಬ್ಬರು ಸುಮಾರು ಎಂಟು ಗಂಟೆಗಳ ಕಾಲ ತಮ್ಮ ಕಾರಿನೊಳಗೆ ರಕ್ತಸ್ರಾವಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೂರಾರು ವಾಹನಗಳು ರಾತ್ರಿಯಿಡೀ ಭಗ್ನಾವಶೇಷಗಳನ್ನು ಹಾದುಹೋಗಿರಬಹುದು ಎಂದು ತನಿಖಾಧಿಕಾರಿಗಳು ನಂಬುತ್ತಾರೆ, ಆದರೂ ಯಾರೂ ಅಧಿಕಾರಿಗಳನ್ನು ನಿಲ್ಲಿಸಲಿಲ್ಲ ಅಥವಾ ಎಚ್ಚರಿಸಲಿಲ್ಲ. ಶವಗಳ ಸ್ಥಾನವನ್ನು ಆಧರಿಸಿ, ಘರ್ಷಣೆಯ ನಂತರ ಇಬ್ಬರೂ ಹಲವಾರು ಗಂಟೆಗಳ ಕಾಲ ಜೀವಂತವಾಗಿರಬಹುದು ಎಂದು ಅವರು ನಂಬಿದ್ದಾರೆ ಎಂದು ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ಈರುಳ್ಳಿ ಮೂಟೆಯಲ್ಲಿಟ್ಟು ಸಾಗಿಸುತ್ತಿದ್ದ 1.75 ಕೋಟಿ ವೌಲ್ಯದ ಶ್ರೀಗಂಧ ವಶ, ಮೂವರ ಬಂಧನ – ಕಹಳೆ ನ್ಯೂಸ್

ಬೆಂಗಳೂರು - ನಗರ ಪೊಲೀಸರು ಮೂವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಹುಳಿಮಾವು: ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ ನಿಂತಿರುವ ಬಗ್ಗೆ ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ನೋಡಿ ಒಬ್ಬನನ್ನು ಬಂಧಿಸಿ, ಕಾರಿನ ಸಮೇತ 95 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ : 40 ಲಕ್ಷ ಮೌಲ್ಯದ ವಸ್ತು ಜಪ್ತಿ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಾಲ್ ಸೆಂಟರ್ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಯ್ಡು ಲೇಔಟ್ ನ ಖಾಸಗಿ ಕಟ್ಟಡದಲ್ಲಿರುವ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಈ ಒಂದು ಕಾಲ್ ಸೆಂಟರ್ ನಲ್ಲಿ ಪರಿವರ್ತನೆ ಮಾಡಲಾಗುತ್ತಿತ್ತು. ಅಕ್ರಮವಾಗಿ ಸ್ಥಳೀಯ ಕರೆಗಳನ್ನಾಗಿ ಆರೋಪಿಗಳು ಪರಿವರ್ತಿಸುತ್ತಿದ್ದರು. ದಾಳಿಯ ಬೆಲೆ 40,00,000...
ಅಂಕಣದೆಹಲಿಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಇಂಡಿಗೋದಲ್ಲಿ ಭಾರೀ ಅಡಚಣೆ ; ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು-ಕಹಳೆ ನ್ಯೂಸ್

ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ ಇತರ ಸಮಸ್ಯೆಗಳಿಂದ ಇಂದು ಸಹ ದೇಶಾದ್ಯಂತ 100ಕ್ಕೂ...
ಬೆಂಗಳೂರುರಾಜ್ಯಸುದ್ದಿ

ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣಾದ ವೃದ್ಧ – ಕಹಳೆ ನ್ಯೂಸ್

ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣಿಗೆ ಶರಣಾಗಿರುವ ಘಟನೆ ನಗರದ ಸುಬ್ರಹ್ಮಣ್ಯಪುರ (Subramanya) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಬೇಬಿ(60) ಅನ್ನು ಕೊಲೆ ಮಾಡಿ, ಬಳಿಕ ವೆಂಕಟೇಶನ್ (65) ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ವೃದ್ಧ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿ, ಸದ್ಯ ನಿವೃತ್ತಿ ಹೊಂದಿದ್ದರು. ಇನ್ನೂ ಪತ್ನಿ ಸ್ಟ್ರೋಕ್ ಆಗಿ, ಹಾಸಿಗೆ ಹಿಡಿದಿದ್ದರು ಎಂದು ತಿಳಿದುಬಂದಿದೆ. ಇಬ್ಬರ ನಡುವೆ...
ದೆಹಲಿಸುದ್ದಿ

4 ವರ್ಷಗಳ ನಂತರ ರಷ್ಯಾ ಅಧ್ಯಕ್ಷ ಪುಟಿನ್ ಇಂದು ಭಾರತಕ್ಕೆ ಭೇಟಿ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಭಾರತಕ್ಕೆ ಆಗಮಿಸಲಿದ್ದಾರೆ. ನಾಲ್ಕು ವರ್ಷಗಳಲ್ಲಿ ರಷ್ಯಾದ ನಾಯಕ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಂಬಂಧಗಳಲ್ಲಿ ಹೊಸ ಹಂತವನ್ನು ಗುರುತಿಸಿದೆ. ಪುಟಿನ್ ಎರಡು ದಿನಗಳ ಭೇಟಿಗಾಗಿ ಡಿಸೆಂಬರ್ 4 ರಂದು ದೆಹಲಿಗೆ ಆಗಮಿಸಲಿದ್ದಾರೆ. ಪುಟಿನ್ ಅವರ ವಿವರವಾದ ಪ್ರಯಾಣದ ವೇಳಾಪಟ್ಟಿಯನ್ನು...
ಬೆಂಗಳೂರುರಾಜ್ಯಸುದ್ದಿ

ಮದುವೆಯಾಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ : ಪತಿಯ ಕುಟುಂಬದ ವಿರುದ್ದ ದೂರು!-ಕಹಳೆ ನ್ಯೂಸ್

ಬೆಂಗಳೂರು : ಮದುವೆ ಆಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Crime news) ಬ್ಯಾಡರಹಳ್ಳಿ ಪೊಲೀಸ್ ಠಾಣವ್ಯಾಪ್ತಿಯ ವಿದ್ಯಾಮಾನ ನಗರದಲ್ಲಿ ನಡೆದಿದೆ. ಅಮೂಲ್ಯ(23)ನೇಣಿಗೆ ಶರಣಾದ ನವವಿವಾಹಿತೆಯಾಗಿದ್ದು, ಆಕೆಯ ಪೋಷಕರು ಪತಿಯ ಕುಟುಂಬದವರೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅಂದ್ರಹಳ್ಳಿಯಲ್ಲಿ ಅಮೂಲ್ಯ ವಾಸವಿದ್ದು, ವಿದ್ಯಾಮಾನ್ಯ ನಗರದಲ್ಲಿ ಅಭಿಶೇಕ್ ವಾಸವಿದ್ದರು. ಅಕ್ಕಪಕ್ಕದ ಏರಿಯಾದಲ್ಲಿ ಇವರಿಬ್ಬನ ನಡುವೆ ಪ್ರೀತಿ ಅಂಕುರಿಸುತ್ತು. ಮೂರು ತಿಂಗಳ ಹಿಂದೆ ಮನೆಯವರನ್ನ ಒಪ್ಪಿಸಿ ಇಬ್ಬರು ಮದುವೆ...
ಅಂಕಣಬೆಂಗಳೂರುಸುದ್ದಿ

ಪ್ರಜ್ವಲ್‌ಗೆ ಮತ್ತೆ ಶಾಕ್ ; ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ-ಕಹಳೆ ನ್ಯೂಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್  ಶಾಕ್ ನೀಡಿದ್ದು, ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು (ಡಿ.3) ವಿಚಾರಣೆ ನಡೆಸಿತು. ಈ ವೇಳೆ ಪ್ರಜ್ವಲ್ ಪರ ವಕೀಲ ಸಿದ್ದಾರ್ಥ್ ಲೂಥ್ರಾ ವಾದ ಮಂಡಿಸಿದ್ದು, ಜಾಮೀನು ನೀಡಿದರೂ ಕೂಡ ಪರಾರಿಯಾಗಲ್ಲ. ಇನ್ನುಳಿದ ಎರಡು ಪ್ರಕರಣದ ಟ್ರಯಲ್‌ಗೆ ಸಕಾಲಕ್ಕೆ ಹಾಜರಾಗುತ್ತಾರೆ. ಹೀಗಾಗಿ...
1 27 28 29 30 31 319
Page 29 of 319