ಬೆಂಗಳೂರಿನಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ನೇಣಿಗೆ ಶರಣು; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು-ಕಹಳೆ ನ್ಯೂಸ್
ಬೆಂಗಳೂರು: ಸಿಐಡಿ ಡಿಎಸ್ ಪಿ ಯಾಗಿ ಕಾರ್ಯನಿರ್ವಾಹಿಸುತ್ತಿದ್ದ ವಿ.ಲಕ್ಷ್ಮೀ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ಸೇಹ್ನಿತೆಯ ಮನೆಯಲ್ಲಿ ಲಕ್ಷ್ಮೀ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು 2014ರ ಬ್ಯಾಚ್ ಅಧಿಕಾರಿಯಾಗಿದ್ದು, 2017ರಲ್ಲಿ ಸಿಐಡಿಯಲ್ಲಿ ಡಿಎಸ್‌ಪಿಯಾಗಿ ನೇಮಕಗೊಂಡಿದ್ದಾರೆ. ಅವರು ಯಾವ ಕಾರಣಕ್ಕಾಗಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಇನ್ನೂ ಕೂಡ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 2012 ರಲ್ಲಿ ಹೈದರಾಬಾದ್...







