ನ.15 ರಂದು ಅಮಿತ್ ಶಾ ಹಾಗೂ ಅರವಿಂದ್ ಕೇಜ್ರಿವಾಲ್ ಮಹತ್ವದ ಭೇಟಿ – ಕಹಳೆ ನ್ಯೂಸ್
ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ 7,340 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ್ದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದಿದ್ದಾರೆ. ದೆಹಲಿಯಲ್ಲಿ ಅತಿ ಹೆಚ್ಚು ಒಂದೇ ದಿನದಲ್ಲಿ 8,593 ಪ್ರಕರಣಗಳು ಬುಧವಾರ ದಾಖಲಾಗಿದ್ದು, ಆ ದಿನ 85 ಸಾವುಗಳು ದಾಖಲಾಗಿವೆ. ನ.12 ರಂದು ಸಾವುಗಳ ಸಂಖ್ಯೆ 104 ಆಗಿದ್ದು, ಇದು ಕಳೆದ ಐದು ತಿಂಗಳಲ್ಲಿ ಒಂದೇ ದಿನದ ಸಾವುಗಳ...







