ದೆಹಲಿ ಸ್ಪೋಟ ಹಿನ್ನೆಲೆ : ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ!
ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಸೆಂಬರ್ 8ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಗುಪ್ತಚರ ಇಲಾಖೆ ತೀವ್ರ ಕಟ್ಟಚರ ವಹಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ದೆಹಲಿ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಹೈ ಅಲರ್ಟ್ ಘೋಷಿಸಿದೆ. ಇಂಟೆಲಿಜೆನ್ಸ್ ಅಲರ್ಟ್ ಕಾರಣ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ...







