Friday, June 19, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಡಲ ಅಲೆಯಲ್ಲಿ ಗುಲಾಬಿ ಬಣ್ಣದ ಸ್ವಿಮ್‌ ಸೂಟ್‌ ಧರಿಸಿ, ಗುಲಾಬಿ ದಳದಂತೆ ತೇಲಿದ ನಿವೇದಿತಾ ಗೌಡ..!- ಕಹಳೆ ನ್ಯೂಸ್

ಕಿರುತೆರೆ ಹಾಗೂ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರುವ ನಿವೇದಿತಾ ಗೌಡ  ಸದಾ ರೀಲ್ಸ್ ಮಾಡುತ್ತಾ ಫುಲ್ ಆ್ಯಕ್ಟಿವ್ ಆಗಿರ್ತಾರೆ. ಅದೇ ರೀತಿ ಈಗ ಫ್ಲೋರಿಡಾದ ಪಾಮ್‌ ಬೀಚ್‌ನಲ್ಲಿ ನಿವೇದಿತಾ ಸಕತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಗುಲಾಬಿ ಬಣ್ಣದ ಸ್ವಿಮ್‌ ಸೂಟ್‌ನಲ್ಲಿ ನಿವೇದಿತಾ ಕಡಲ ಅಲೆಗಳಲ್ಲಿ ತೇಲಾಡಿದ್ದಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟಿ, Sea Level Calm ಎಂದು ಬರೆದುಕೊಂಡಿದ್ದಾರೆ. ಕಡಲ ಅಲೆಯಲ್ಲಿ ನಿವಿಯ ಕ್ಯೂಟ್‌ ಕ್ಯೂಟ್...
ಬೆಂಗಳೂರುರಾಜ್ಯಸುದ್ದಿ

ನಟ ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ ; 6 ಮಂದಿ ವಿರುದ್ಧ ಚಾರ್ಜ್‌ಶೀಟ್‌ – ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಪ್ರಕರಣದ ತನಿಖೆ ಕೊನೇ ಹಂತಕ್ಕೆ ಬಂದು ನಿಂತಿದೆ. ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಕಾಮೆಂಟ್ ಮಾಡಿ ತಲೆಮರಿಸಿಕೊಂಡಿದ್ದವರಲ್ಲಿ 6 ಮಂದಿಯನ್ನ ಪೊಲೀಸರು ಬಂಧನ ಮಾಡಿ ಜೈಲಿಗಟ್ಟಿದ್ದಾರೆ. ಜೈಲಿಗೆ ಹೋಗಿರುವ ಬಂಧಿತ ಆರೋಪಿಗಳಲ್ಲಿ ನಟ ಸುದೀಪ್ ಅಭಿಮಾನಿಗಳು ಸೇರಿ ಒಟ್ಟು 6 ಮಂದಿಯನ್ನ ಬಂಧನ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಡ್ರೋನ್’ ಮೂಲಕ ಭಾರತಕ್ಕೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ : ಪಾಕ್ ಪಿತೂರಿಯನ್ನು ವಿಫಲಗೊಳಿಸಿದ BSF ಪಡೆ – ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ನಲ್ಲಿ ಪಾಕಿಸ್ತಾನದ ಸಂಚನ್ನು ಬಿಎಸ್‌ಎಫ್ (BSF) ಪಡೆಗಳು ವಿಫಲಗೊಳಿಸಿದೆ ಎಂದು ವರದಿಗಳು ತಿಳಿಸಿದೆ. ಹೌದು. ಡ್ರೋನ್ಗಳ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಶಸ್ತ್ರಾಸ್ತ್ರಗಳನ್ನು ಬಿಎಸ್‌ಎಫ್ ಪಡೆಗಳು ವಶಪಡಿಸಿಕೊಂಡರು. ಶುಕ್ರವಾರ ರಾತ್ರಿ ಸಾಂಬಾ ಸೆಕ್ಟರ್ನಲ್ಲಿ ಗಡಿಯುದ್ದಕ್ಕೂ ಡ್ರೋನ್ ಚಲನೆಯನ್ನು ಬಿಎಸ್‌ಎಫ್ ಪಡೆಗಳು ಪತ್ತೆಹಚ್ಚಿದವು. ಈ ಸಂದರ್ಭದಲ್ಲಿ, ಫ್ಲೋರಾ ಗ್ರಾಮದಲ್ಲಿ ಡ್ರೋನ್ ಬಂದಿಳಿದಿರುವುದನ್ನು ಅವರು ಗಮನಿಸಿದರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ನಡೆಸಿದರು. ಗ್ರೆನೇಡ್,...
ರಾಜ್ಯರಾಷ್ಟ್ರೀಯಸುದ್ದಿ

ಮುಖ್ಯ ನ್ಯಾಯಮೂರ್ತಿಯಾಗಿ ಮಹೇಶ್ ಶರಶ್ಚಂದ್ರ ಸೋನಕ್ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ರಾಂಚಿ: ಜಾರ್ಖಂಡ್ ಹೈಕೋರ್ಟ್‌ನ 18ನೇ ಮುಖ್ಯ ನ್ಯಾಯಮೂರ್ತಿಯಾಗಿ ಮಹೇಶ್ ಶರಶ್ಚಂದ್ರ ಸೋನಕ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಇಲ್ಲಿನ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲರಾದ ಸಂತೋಷ್ ಕುಮಾರ್ ಗಂಗ್ವಾರ್ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಪದಗ್ರಹಣ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಮುಖ್ಯ ಕಾರ್ಯದರ್ಶಿ ಅವಿನಾಶ್ ಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ನ್ಯಾಯಾಂಗದ ಗಣ್ಯರು ಉಪಸ್ಥಿತರಿದ್ದರು....
ದೆಹಲಿರಾಜ್ಯಸಂತಾಪಸುದ್ದಿ

ನ್ಯಾಯಾಲಯದ ಕಟ್ಟಡದಿಂದ ಜಿಗಿದು ಸಿಬ್ಬಂದಿ ಆತ್ಮಹ*ತ್ಯೆ; ಡೆತ್‌ನೋಟ್ ಪತ್ತೆ – ಕಹಳೆ ನ್ಯೂಸ್

ನವದೆಹಲಿ: ಇಲ್ಲಿನ ದಕ್ಷಿಣ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಬೆಚ್ಚಿಬೀಳಿಸುವ ಘಟನೆಯೊಂದು ಸಂಭವಿಸಿದೆ. ನ್ಯಾಯಾಲಯದ ಸಿಬ್ಬಂದಿಯೊಬ್ಬರು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯ ವಿವರ: ಸಾಕೇತ್ ನ್ಯಾಯಾಲಯದ ಸಂಕೀರ್ಣದ ಒಳಗೆ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನ್ಯಾಯಾಲಯದ ಸಿಬ್ಬಂದಿ ಎಂದು ಗುರುತಿಸಲಾಗಿದ್ದು, ಅವರು ಕಟ್ಟಡದ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರೂ, ಅಷ್ಟರಲ್ಲೇ...
ಬೆಂಗಳೂರುಸಿನಿಮಾಸುದ್ದಿ

ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ : ಯಶ್‍ಗೆ ಕಿಚ್ಚನ ಹಾರೈಕೆ

ಟಾಕ್ಸಿಕ್  ಚಿತ್ರ ಟೀಸರ್ ರಿಲೀಸ್ ಆಗಿದ್ದು, ಭಾರತೀಯ ಸಿನಿಮಾ ಮಡಿವಂತಿಕೆ ಕೊಂಡಿಯನ್ನೇ ಬ್ರೇಕ್ ಮಾಡಿದೆ. ಟೀಸರ್‌ನಲ್ಲಿ ಇಣುಕಿದ ಹಸಿಬಿಸಿ ದೃಶ್ಯಗಳು ಸಿನಿಮೋದ್ಯಮದಲ್ಲಿ ಭಾರೀ ಸಂಚಲನ ಮೂಡಿಸಿದೆ. ಜೊತೆಗೆ ಚರ್ಚೆಗೀಡು ಮಾಡಿದೆ. ಕೆಲವರು ಚಿಯರ್ಸ್ ಎಂದಿದ್ದಾರೆ. ಇನ್ನ ಕೆಲವರು ಛೀ ಛೀ ಎಂದಿದ್ದಾರೆ. ಯಶ್ ಸಿದ್ಧಸೂತ್ರವನ್ನಂತೂ ಬ್ರೇಕ್ ಮಾಡಿದ್ದಾರೆ. ಹೀಗೆ ಟಾಕ್ಸಿಕ್ ವಿಚಾರವಾಗಿ ಈಗಾಗ್ಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಸಿನಿಮಾ ಕ್ಷೇತ್ರದ ಗಣ್ಯರು ಯಶ್ ಕೆಲಸವನ್ನ ಮೆಚ್ಚಿದ್ದಾರೆ. ನಟ ಕಿಚ್ಚ ಸುದೀಪ್ ...
ಜಿಲ್ಲೆಬೆಂಗಳೂರುರಾಜ್ಯ

ಕೋಗಿಲು ಪ್ರಕರಣ: ಬಂಧಿತರು 14 ದಿನಗಳ ಕಾಲ ಪೊಲೀಸ್‌ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಯಲಹಂಕ ಕೋಗಿಲು ಲೇಔಟ್‌ ಸಮೀಪ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಜಮೀನು ಕಬಳಿಕೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಇಬ್ಬರು ಆರೋ ಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಲೇಔಟ್‌ ನಲ್ಲಿ ಸ್ಥಳೀಯರಿಂದ ಹಣ ಪಡೆದು ಅನಧಿ ಕೃತವಾಗಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಿಜಯ್‌, ವಾಸಿಂ ಉಲ್ಲಾ ಬೇಗ್‌, ಮುನಿ ಆಂಜನಪ್ಪ ಹಾಗೂ ರಾಬೀನ್‌ ಎಂಬುವರು ವಿರುದ್ಧ...
ದೆಹಲಿರಾಜ್ಯಸುದ್ದಿ

“ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಂಕಲ್ಪ ಮಾಡಿ” : ಇಸ್ರೇಲ್ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಹೊಸ ವರ್ಷದ ಶುಭಾಶಯಗಳನ್ನ ತಿಳಿಸಲು ಮತ್ತು ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯಲ್ಲಿನ ಪ್ರಗತಿಯನ್ನ ಪರಿಶೀಲಿಸಲು ಮಾತನಾಡಿದರು. Xನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, "ನನ್ನ ಸ್ನೇಹಿತ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಲು ಮತ್ತು ಅವರಿಗೆ ಮತ್ತು ಇಸ್ರೇಲ್ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನ ತಿಳಿಸಲು ಸಂತೋಷವಾಗಿದೆ. ಮುಂದಿನ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನ ಮತ್ತಷ್ಟು...
1 40 41 42 43 44 347
Page 42 of 347