ಆರ್ಎಸ್ಎಸ್ ನಿಷೇಧ ಸಾಧ್ಯವಿಲ್ಲ : ದತ್ತಾತ್ರೇಯ ಹೊಸಬ – ಕಹಳೆ ನ್ಯೂಸ್*
ಜಬಲ್ಪುರ (ಮಧ್ಯಪ್ರದೇಶ), - ಯಾರೋ ಬಯಸುತ್ತಾರೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಲು ಸಾಧ್ಯವಿಲ್ಲ. ಅಂತಹ ಬೇಡಿಕೆ ಇಡುವವರು ಹಿಂದಿನ ಅನುಭವಗಳಿಂದ ಕಲಿಯಬೇಕು ಎಂದು ಆರ್ಎಸ್ಎಸ್ನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್ಎಸ್ಎಸ್ ನಿಷೇಧದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು, ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಎಸ್) ಅನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದರು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದ ಖರ್ಗೆ,...







