Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಹಿಂದೂಗಳಿಗೆ ಊಟ ಹಾಕಲ್ಲ ಎದ್ದೇಳ್ರೀ ಮೇಲೆ – ಕುಂಕುಮ ಇಟ್ಟುಕೊಂಡವನಿಗೆ ಮುಸ್ಲಿಮರ ಮದುವೆಯಲ್ಲಿ ಅಪಮಾನ – ಕಹಳೆ ನ್ಯೂಸ್

ಬೆಂಗಳೂರು ಗ್ರಾಮಾಂತರ : ಮುಸ್ಲಿಮರ ಮದುವೆ ಮನೆಯೊಂದರಲ್ಲಿ ಊಟಕ್ಕೆ ಕುಳಿತಿದ್ದ ವ್ಯಕ್ತಿ ಹಣೆಗೆ ಕುಂಕುಮ ಧರಿಸಿದ್ದ ಎಂಬ ಕಾರಣಕ್ಕೆ ಎಬ್ಬಿಸಿ ಹೊರಗೆ ಕಳಿಸಿರುವ ಘಟನೆ ನೆಲಮಂಗಲದ ಬಳಿ ನಡೆದಿದೆ. ಹಿಂದೂಗಳಿಗೆ ಊಟ ಹಾಕೋದಿಲ್ಲ . ಎದ್ದೇಳ್ರೀ ಮೇಲೆ ಎಂದು ಬಲವಂತವಾಗಿ ಎಬ್ಬಿಸಲಾಗಿದ್ದು, ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ. ಇಸ್ಲಾಂಪುರದ ಸಮೀವುಲ್ಲಾ ಕುಟಂಬದವರಾದ ಮುಜಾಮಿಲ್‌ ಪಾಷಾ ಮತ್ತು ಸಾನಿಯಾ ಎಂಬುವವರ ಮದುವೆ ಕಾರ್ಯ್ರಕ್ರಮದಲ್ಲಿ ಈ ಘಟನೆ ನಡೆದಿದೆ. ಊಟಕ್ಕೆ...
ದೆಹಲಿರಾಜ್ಯಸುದ್ದಿ

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮ ದಿನಾಚರಣೆ: ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ ನಮನ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುಜರಾತ್ ನ ಏಕತಾ ಪ್ರತಿಮೆಯ ಬಳಿ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ರಾಷ್ಟ್ರೀಯ ಏಕತಾ ದಿನ ಎಂದು ಆಚರಿಸಲಾಗುವ ಈ ದಿನವನ್ನು ಭಾರತದ ಮೊದಲ ಗೃಹ ಸಚಿವರನ್ನು ಗೌರವಿಸಲು ಮೀಸಲಿಡಲಾಗಿದೆ, ಅವರನ್ನು "ಭಾರತದ ಉಕ್ಕಿನ ಮನುಷ್ಯ" ಎಂದು ಕರೆಯಲಾಗುತ್ತದೆ. ಬೆಳಿಗ್ಗೆ 8 ಗಂಟೆಗೆ ಕೆವಾಡಿಯಾದ ಏಕತಾ ಪ್ರತಿಮೆಗೆ ಆಗಮಿಸಿದ...
ಬೆಂಗಳೂರುರಾಜ್ಯಸುದ್ದಿ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು- ಕಹಳೆ ನ್ಯೂಸ್

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್  ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಫಾನ್ಸ್‌ಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇವರುಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ನಮ್ಮ ಮನೆ ಮುಂದೆ ಫ್ಯಾನ್ಸ್‌ಗಳು ಬೈಕ್ ಪಾರ್ಕ್ ಮಾಡುತ್ತಾರೆ. ಅಲ್ಲದೇ ಮನೆಯ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಯ ಮೇಲೆ ಉಗಿಯುತ್ತಾರೆ. ಇದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ...
ಬೆಂಗಳೂರುರಾಜ್ಯಸುದ್ದಿ

ರಕ್ಷಿತಾ ಆಟಕ್ಕೆ ಬಿಗ್ ಬಾಸ್ ವೀಕ್ಷಕರು ಫಿದಾ: ಶೆಟ್ರಿಗೆ ಹೆಚ್ಚುತ್ತಲೇ ಇದೆ ಫ್ಯಾನ್ ಬೇಸ್ – ಕಹಳೆ ನ್ಯೂಸ್

ಐದನೇ ವಾರದಲ್ಲಿ ರಕ್ಷಿತಾ ಶೆಟ್ಟಿಗೆ ಅಪಾರ ಅಭಿಮಾನಿ ಬಳಗ ಹುಟ್ಟಿಕೊಂಡಿದೆ. ಆರಂಭದಲ್ಲಿ ಇವರನ್ನು ಎಲಿಮಿನೇಟ್ ಮಾಡಿದಾಗ ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಾಸ್ ವಿರುದ್ಧ ಹಾಗೂ ಮನೆಯ ಒಂಟಿ ಸದಸ್ಯರ ವಿರುದ್ಧ ಫ್ಯಾನ್ಸ್ ಕೋಪಗೊಂಡಿದ್ದರು. ಬಳಿಕ ಬಿಗ್ ಬಾಸ್ ಮನೆಗೆ ಇವರು ಪುನಃ ಬಂದಾಗ ಕೃಷ್ಣ ಸುಂದರಿ ಎಂದೆಲ್ಲ ಕರೆದರು. ಬಿಗ್ ಬಾಸ್ ಕನ್ನಡ ಸೀಸನ್ 12  ಶುರುವಾಗಿ ಐದು ವಾರ ಆಗುತ್ತಿದೆ. ರಿಯಲ್ ಆಟ ಈಗ ಶುರುವಾಗಿದ್ದು, ಸ್ಪರ್ಧಿಗಳು ಸ್ನೇಹ-ಪ್ರೀತಿ...
ಕ್ರೀಡೆರಾಜ್ಯರಾಷ್ಟ್ರೀಯಸುದ್ದಿ

ಅಗ್ರಸ್ಥಾನದೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ದಾಖಲೆ ಬರೆದ ರೋಹಿತ್ – ಕಹಳೆ ನ್ಯೂಸ್

ದುಬೈ: ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಐಸಿಸಿ ಪುರುಷರ ಏಕದಿನ ಕ್ರಿಕೆಟ್‌ ರ‍್ಯಾಂಕಿಂಗ್‌ನಲ್ಲಿ ಇದೇ ಮೊದಲ ಬಾರಿಗೆ ನಂ.1 ಸ್ಥಾನ ಅಲಂಕರಿಸಿದ್ದಾರೆ. ರೋಹಿತ್ ತಮ್ಮ 38 ವರ್ಷ 182 ದಿನಗಳ ಬದುಕಿನಲ್ಲಿ ಈ ಸಾಧನೆ ಮಾಡುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಅತ್ಯಂತ ಹಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಶರ್ಮಾ ಎರಡನೇ ಪಂದ್ಯದಲ್ಲಿ 73 ರನ್ ಹಾಗೂ...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ -ಕಹಳೆ ನ್ಯೂಸ್

ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 4 ವರ್ಷವಾಗಿದೆ. ನಾಲ್ಕು ವರ್ಷಗಳ ಹಿಂದೆ ಪುನೀತ್‌ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹೊರಗೆ ಬಿದ್ದಾಗಲೇ ಜನರೆಲ್ಲ ಗಾಬರಿಯಾಗಿದ್ದರು. ಸಣ್ಣ ಪುಟ್ಟ ಸಮಸ್ಯೆ ಅಷ್ಟೇ ಇದ್ದು ಪುನೀತ್‌ ಆರೋಗ್ಯವಾಗಿ ವಾಪಾಸಾಗಲಿ ಎಂದುಕೊಂಡಿದ್ದರು. ಆದರೆ ಪುನೀತ್‌ ನಿಧನದ ಸುದ್ದಿ ಬರಸಿಡಿಲಿನಂತೆ ಅಬ್ಬರಿಸಿತ್ತು. ಅಂದಿನಿಂದ ಇಂದಿನವರೆಗೂ ಪುನೀತ್‌ ಹೆಸರಿನಲ್ಲಿ ಉತ್ತಮ ಕಾರ್ಯಗಳು ನಡೆಯುತ್ತಲೇ ಇವೆ. ಒಳ್ಳೆ ಕೆಲಸಗಳ ಮೂಲಕ ಪುನೀತ್‌ರನ್ನು ಜನ...
ಬೆಂಗಳೂರುರಾಜ್ಯಸುದ್ದಿ

ದೇಗುಲದೊಳಗೆ ನುಗ್ಗಿ ದೇವರ ಮೂರ್ತಿಗೆ ಚಪ್ಪಲಿ ಕಾಲಿನಿಂದ ಒದ್ದ ಅನ್ಯಕೋಮಿನ ಯುವಕ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ದೇಗುಲದಲ್ಲಿ ಯುವಕನೊಬ್ಬ ಹುಚ್ಚಾಟ ಮೆರೆದಿದ್ದಾನೆ. ದೇವರ ವಿಗ್ರಹಕ್ಕೆ ಚಪ್ಪಲಿ ಕಾಲಲ್ಲಿ ಒದ್ದು ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಘಟನೆ ನಡೆದಿದೆ.   ದೇವರ ಬೀಸನಹಳ್ಳಿಯಲ್ಲಿಯೇ ಚಪ್ಪಲಿ ಹೊಲಿಯುವ ಅಂಗಡಿ ಇಟ್ಟುಕೊಂಡಿದ್ದ ವಿಶೇಷ ಚೇತನ ಕಬೀರ್ ಎಂಬಾತ ಕೃತ್ಯ ಎಸಗಿದ್ದಾನೆ. ಆತನನ್ನು ಸ್ಥಳೀಯರು ಹಿಡಿದು ಕಟ್ಟಿಹಾಕಿ ಥಳಿಸಿದ್ದಾರೆ. ಸ್ಥಳೀಯರು ವಿಚಾರಣೆ ವೇಳೆ ಆತ ಬಾಂಗ್ಲಾದೇಶದಿಂದ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ನಂತರ...
ಬೆಂಗಳೂರುಸುದ್ದಿ

 ಋತುಚಕ್ರ ರಜೆ ಘೋಷಣೆ ಹಿನ್ನೆಲೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದ ಮಹಿಳಾ ನೌಕರರ ಸಂಘ- ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಸಂಘದ ಅಧ್ಯಕ್ಷರಾದ ರೋಷಿನಿಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಈ ನಿರ್ಧಾರಕ್ಕಾಗಿ ಧನ್ಯವಾದ ಅರ್ಪಿಸಿದರು....
1 50 51 52 53 54 319
Page 52 of 319