Wednesday, June 17, 2026

ರಾಷ್ಟ್ರೀಯ

ದೆಹಲಿರಾಜ್ಯಸುದ್ದಿ

ಪ್ರಯಾಣಿಕರ ಆಕ್ರೋಶಕ್ಕೆ ಬೆಲೆ: ವಿಮಾನ ವಿಳಂಬದಿಂದ ತೀವ್ರ ಸಂಕಷ್ಟ ಅನುಭವಿಸಿದವರಿಗೆ ಇಂಡಿಗೋದಿಂದ ₹500 ಕೋಟಿ ಪರಿಹಾರ! – ಕಹಳೆ ನ್ಯೂಸ್

ನವದೆಹಲಿ: ನಿರ್ಗಮಿಸಿದ 24 ಗಂಟೆಗಳ ಒಳಗೆ ವಿಮಾನಗಳನ್ನು ರದ್ದುಗೊಳಿಸಿದ ಮತ್ತು ದೇಶಾದ್ಯಂತದ ಕೆಲವು ವಿಮಾನ ನಿಲ್ದಾಣಗಳಲ್ಲಿ ತೀವ್ರವಾಗಿ ಸಿಲುಕಿಕೊಂಡ ಗ್ರಾಹಕರಿಗೆ ಪರಿಹಾರದ ಮೊತ್ತವು 500 ಕೋಟಿ ರೂ.ಗಳನ್ನು ಮೀರಲಿದೆ ಎಂದು ಅಂದಾಜಿಸಿದೆ ಎಂದು ಇಂಡಿಗೋ ಶುಕ್ರವಾರ ತಿಳಿಸಿದೆ. ಶುಕ್ರವಾರ ಎಕ್ಸ್ ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ವಿಮಾನಯಾನ ಸಂಸ್ಥೆ, "ಈ ಪ್ರಕ್ರಿಯೆಯನ್ನು (ಮರುಪಾವತಿಯ) ನಿಮಗೆ ಸಾಧ್ಯವಾದಷ್ಟು ಪಾರದರ್ಶಕ, ಸುಲಭ ಮತ್ತು ತೊಂದರೆ-ಮುಕ್ತವಾಗಿಸುವುದು ನಮ್ಮ ಗುರಿಯಾಗಿದೆ. ನಮ್ಮ ಪ್ರಸ್ತುತ ಅಂದಾಜಿನ ಪ್ರಕಾರ,...
ಬೆಂಗಳೂರುರಾಜ್ಯಸುದ್ದಿ

ಆಸ್ಪತ್ರೆಯ ಆವರಣದಲ್ಲಿ ಮಾನವನ ತಲೆ ಬುರುಡೆ ಪತ್ತೆ: ಬೆಚ್ಚಿ ಬಿದ್ದ ಸಾರ್ವಜನಿಕರು – ಕಹಳೆ ನ್ಯೂಸ್

ನೆಲಮಂಗಲ: ಆಸ್ಪತ್ರೆಯ ಆವರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾನವನ ತಲೆಬುರುಡೆ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಸದ ರಾಶಿ ಮೇಲೆ ತಲೆಬುರುಡೆ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಆಸ್ಪತ್ರೆ ಆವರಣದಲ್ಲಿ ಇದ್ದಕ್ಕಿದ್ದಂತೆ ತಲೆ ಬುರುಡೆ ಪತ್ತೆಯಾಗಿರುವುದು ವಾಮಾಚಾರದ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದಾರೆ. ಸ್ಥಳೀಯರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಆಸ್ಪತ್ರೆಯ ವೈದ್ಯರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸ್ದ ಪೊಲೀಸರು ಪರಿಶೀಲನೆ ನಡೆಸಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಆಘಾತಕಾರಿ ಘಟನೆ : ಸಾಕು ಗಿಳಿ ರಕ್ಷಿಸಲು ಹೋದ ಯುವಕ ‘ವಿದ್ಯುತ್ ಶಾಕ್’ ಗೆ ಬಲಿ.!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸಾಕು ಗಿಳಿ ರಕ್ಷಿಸಲು ಹೋದ ಯುವಕ ವಿದ್ಯುತ್ ಶಾಕ್ ಗೆ ಬಲಿಯಾದ ಘಟನೆ ನಡೆದಿದೆ. ಮೃತ ಯುವಕನನ್ನ 31 ವರ್ಷದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಗಿರಿನಗರದ ಅಪಾರ್ಟ್ ಮೆಂಟ್ ಒಂದರಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಶಾಕ್ ಗೆ ಒಳಗಾದ ಬಾಲಕನನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಹೈಟೆನ್ಶನ್ ವೈರ್ ಇರುವ...
ಮುಂಬೈಸುದ್ದಿ

ಮಾಜಿ ಕೇಂದ್ರ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ‘ಶಿವರಾಜ್ ಪಾಟೀಲ್’ ನಿಧನ- ಕಹಳೆ ನ್ಯೂಸ್

ಮುಂಬಯಿ, ಡಿ.12: ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್(Shivraj Patil Death) ಅವರು ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ತಮ್ಮ 90 ನೇ ವಯಸ್ಸಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ, ಪಾಟೀಲ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ನಾಯರು, ಕಾರ್ಯಕರ್ತರು ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶಿವರಾಜ್ ಪಾಟೀಲ್ ಅವರು 1980, 1984, 1989,...
ಕ್ರೀಡೆಬೆಂಗಳೂರುರಾಜ್ಯಸುದ್ದಿ

‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘IPL’ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌- ಕಹಳೆ ನ್ಯೂಸ್

ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ : ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾ. ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ. ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ...
ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ರಾಶಿ ರಾಶಿ ಮೊಬೈಲ್ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು, ಸಜಾ ಬಂದಿಗಳಿರುವ ವಿವಿಧ ಬ್ಯಾರಕ್‌ಗಳಲ್ಲಿ ಜೈಲಿನ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ ಮತ್ತಷ್ಟು ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ಗಳು ಪತ್ತೆಯಾಗಿರುವುದು ಗೊತ್ತಾಗಿದೆ. ಆರು ಬಾರಿ ಪರಿಶೀಲನೆ ನಡೆಸಲಾಗಿದೆ. ಈ ಅವಧಿಯಲ್ಲಿ 67 ಮೊಬೈಲ್‌, 14 ಚಾರ್ಜರ್‌, 48 ಸಿಮ್‌, 10 ಇಯರ್ ಫೋನ್‌, ₹64 ಸಾವಿರ ನಗದು, 13 ಆಯುಧಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು. ಈ...
ದೆಹಲಿಸುದ್ದಿ

ಭಾರತದ ಜಲಪ್ರದೇಶ ಪ್ರವೇಶಿಸಿದ ಪಾಕಿಸ್ತಾನ್ ಬೋಟ್ ವಶಕ್ಕೆ ಪಡೆದ ಕೋಸ್ಟ್ ಗಾರ್ಡ್; 11 ಸಿಬ್ಬಂದಿ ಬಂಧನ! – ಕಹಳೆ ನ್ಯೂಸ್

ನವದೆಹಲಿ: ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ 11 ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ (ICG) ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್‌ನ ಜಖೌ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ ರಕ್ಷಣಾ ಪಿಆರ್‌ಒ ವಿಂಗ್ ಕಮಾಂಡರ್ ಅಭಿಷೇಕ್ ಕುಮಾರ್ ತಿವಾರಿ ಇನ್‌ಸ್ಟಾಗ್ರಾಮ್‌ನಲ್ಲಿ...
1 50 51 52 53 54 346
Page 52 of 346