Thursday, June 18, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ನಿಷೇಧಿತ ವಸ್ತು ಪತ್ತೆ : ವಾರ್ಡನ್ ಅರೆಸ್ಟ್.!- ಕಹಳೆ ನ್ಯೂಸ್

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ನಿಷೇಧಿತ ವಸ್ತು ಪತ್ತೆಯಾದ ವಾರ್ಡನ್ ನನ್ನ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ರಾಹುಲ್ ನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಇತ್ತೀಚಿನ ವಿಶೇಷ ಶೋಧ ಕಾರ್ಯಾಚರಣೆಯಲ್ಲಿ ಸಿಗರೇಟ್, ನಿಷೇಧಿತ ವಸ್ತು. ಮೊಬೈಲ್ ಪತ್ತೆಯಾಗಿತ್ತು. ಜೈಲಿನಲ್ಲಿನ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ನಂತರ, ಸರ್ಕಾರ...
ಬೆಂಗಳೂರುರಾಜ್ಯಸುದ್ದಿ

SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ – ಕಹಳೆ ನ್ಯೂಸ್

ಬೆಂಗಳೂರು - ಪ್ರಸಕ್ತ ವರ್ಷವೂ SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳಿರುತ್ತವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಒಂದು ಮತ್ತು ಎರಡನೇ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿತ್ತು. ಇದರಿಂದಾಗಿ ಮೂರನೇ ಪರೀಕ್ಷೆ ಬಗ್ಗೆ ಗೊಂದಲಗಳಿದ್ದವು. ಸ್ಪಷ್ಟನೆ ನೀಡಿರುವ ಪರೀಕ್ಷಾ ಮಂಡಳಿ 2025-26ನೇ ಸಾಲಿಗೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯ ಒಂದು ಮತ್ತು ಎರಡನೇ...
ದೆಹಲಿರಾಜ್ಯಸುದ್ದಿ

ರಷ್ಯಾ ನಾಗರಿಕರಿಗೆ 30 ದಿನಗಳವರೆಗೆ ಉಚಿತ ಟೂರಿಸಂ ವೀಸಾ : ಪ್ರಧಾನಿ ಮೋದಿ ಘೋಷಣೆ -ಕಹಳೆ ನ್ಯೂಸ್

ನವದೆಹಲಿ : ರಷ್ಯಾ ನಾಗರಿಕರಿಗೆ 30 ದಿನ ಉಚಿತ ಟೂರಿಸಂ ವೀಸಾ ನೀಡಲು ನಿರ್ಧಾರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ-ರಷ್ಯಾ ಪಾಲುದಾರಿಕೆಯ ಬಲವಾದ ಮತ್ತು ಪ್ರಮುಖ ಆಧಾರಸ್ತಂಭವೆಂದರೆ ಇಂಧನ ಭದ್ರತೆ. ನಾಗರಿಕ ಪರಮಾಣು ಇಂಧನದಲ್ಲಿ ನಮ್ಮ ದಶಕಗಳಷ್ಟು ಹಳೆಯದಾದ ಸಹಕಾರವು ನಮ್ಮ ಹಂಚಿಕೆಯ ಶುದ್ಧ ಇಂಧನ ಆದ್ಯತೆಗಳನ್ನು ಅರಿತುಕೊಳ್ಳುವಲ್ಲಿ ನಿರ್ಣಾಯಕವಾಗಿದೆ. ನಾವು ಈ ಗೆಲುವು-ಗೆಲುವಿನ ಸಹಕಾರವನ್ನು ಮುಂದುವರಿಸುತ್ತೇವೆ. ಪ್ರಪಂಚದಾದ್ಯಂತ ಸುರಕ್ಷಿತ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳನ್ನು ಖಚಿತಪಡಿಸಿಕೊಳ್ಳಲು...
ಬೆಂಗಳೂರುರಾಜ್ಯಸುದ್ದಿ

ಡ್ರಗ್ಸ್ ಪ್ರಕರಣ: ಮೆಕ್ಸಿಕೊ ಸಿಟಿ ಮೀರಿಸಿದ ಬೆಂಗಳೂರು: ಮಾದಕ ವಸ್ತು ಶಾಲಾ-ಕಾಲೇಜು ಅಂಗಳಕ್ಕೂ ಬಂದು ನಿಂತಿದೆ: ಆರ್.ಅಶೋಕ್ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಶಾಲಾ-ಕಾಲೇಜುವರೆಗೂ ಡ್ರಗ್ಸ್ ಗಳು ಬಂದು ನಿಂತಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಡ್ರಗ್ಸ್ ಕೇಸ್ ನಲ್ಲಿ ಮೆಕ್ಸಿಕೊ ಸಿಟಿಯನ್ನು ಬೆಂಗಳೂರು ಮೀರಿಸಿದೆ. ಅಷ್ಟೊಂದು ಪ್ರಮಾಣದಲ್ಲಿ ಡ್ರಗ್ಸ್ ಬೆಂಗಳೂರಿಗೆ ಬರುತ್ತಿರುವುದಾದರೂ ಹೇಗೆ? ಸರ್ಕಾರ ಹಾಗೂ ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದರು. ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ...
ಮುಂಬೈರಾಜ್ಯಸುದ್ದಿ

ನೋಯೆಲ್ ಟಾಟಾ ತಾಯಿ ಸಿಮೋನ್ ಟಾಟಾ ನಿಧನ – ಕಹಳೆ ನ್ಯೂಸ್

ಮುಂಬೈ: ಅಲ್ಪಕಾಲದ ಅನಾರೋಗ್ಯದ ನಂತರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಸಿಮೋನ್ ಟಾಟಾ ನಿಧನರಾಗಿದ್ದಾರೆ. ಟಾಟಾ ಟ್ರಸ್ಟ್ ಅಧ್ಯಕ್ಷ ನೋಯೆಲ್ ಟಾಟಾ ಅವರ ತಾಯಿ ಮತ್ತು ದಿವಂಗತ ರತನ್ ಟಾಟಾ ಅವರ ಮಲತಾಯಿ ,ಅವರಿಗೆ 95 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 6, 2025 ರ ಶನಿವಾರದಂದು ಬೆಳಿಗ್ಗೆ 9:00 ರಿಂದ 10:30 ರವರೆಗೆ ಕೊಲಾಬಾದ ಹೋಲಿ ನೇಮ್ ಚರ್ಚ್ ಕ್ಯಾಥೆಡ್ರಲ್ ನಲ್ಲಿ ಜನರು ಲಕ್ ಸಂಸ್ಥಾಪಕರಿಗೆ ಅಂತಿಮ ನಮನ ಸಲ್ಲಿಸಬಹುದು...
ಬೆಂಗಳೂರುಸುದ್ದಿ

ಬೆಂಗಳೂರಿನ ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ : ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಪ್ರಕರಣಗಳು ಈ ಹಿಂದೆ ನಡೆದಿದ್ದವು. ಇದೀಗ ಇಂದು ಮತ್ತೊಂದು ಆತ್ಮಹತ್ಯೆ ಘಟನೆ ನಡೆದಿದ್ದು ಕೆಂಗೇರಿ ಮೆಟ್ರೋ ಸ್ಟೇಷನ್ ನಲ್ಲಿ ಯುವಕ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಶರಣಾಗಿದ್ದಾನೆ. ಹೌದು ಬೆಂಗಳೂರಿನ ಕೆಂಗೇರಿ ಮೆಟ್ರೋ ಸ್ಟೇಷನ್ ನಲ್ಲಿ ಒಂದು ಕಡೆ ನಡೆದಿದ್ದು ಬಿಎಮ್‌ಆರ್‌ಸಿಎಲ್ ಅಧಿಕಾರಿಗಳು ಸದ್ಯ ಪೋಲಿಸರಿಗಾಗಿ ಕಾಯುತ್ತಿದ್ದಾರೆ. ಮೈಸೂರು ರಸ್ತೆಯಿಂದ ಚೆಲ್ಲಕಟ್ಟದ ವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಿದೆ ವೈಟ್ ಫೀಲ್ಡ್...
ದೆಹಲಿಸುದ್ದಿ

ರಷ್ಯನ್ ಭಾಷೆಯ ಭಗವದ್ಗೀತೆಯ ಪ್ರತಿಯನ್ನು ಪುಟಿನ್ ಗೆ ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ-ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಪ್ರವಾಸದ ಸಂದರ್ಭದಲ್ಲಿ ಭಗವದ್ಗೀತೆಯ ಪ್ರತಿಯನ್ನು ಗುರುವಾರ ಅವರಿಗೆ ಉಡುಗೊರೆಯಾಗಿ ನೀಡಿದರು. ಅಧ್ಯಕ್ಷ ಪುಟಿನ್ ಅವರಿಗೆ ಪ್ರಸ್ತುತಪಡಿಸಿದ ಪ್ರತಿಯನ್ನು ರಷ್ಯಾದ ಭಾಷೆಯಲ್ಲಿ ಬರೆಯಲಾಗಿದೆ. "ಅಧ್ಯಕ್ಷ ಪುಟಿನ್ ಅವರಿಗೆ ರಷ್ಯನ್ ಭಾಷೆಯ ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದೇನೆ. ಗೀತೆಯ ಬೋಧನೆಗಳು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತವೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ...
ದೆಹಲಿಸುದ್ದಿ

ಒಂದೇ ದಿನದಲ್ಲಿ 550 ಕ್ಕೂ ಅಧಿಕ ಇಂಡಿಗೋ ವಿಮಾನ ರದ್ದು! ರೊಚ್ಚಿಗೆದ್ದ ಪ್ರಯಾಣಿಕರು-ಕಹಳೆ ನ್ಯೂಸ್

ನವದೆಹಲಿ: ಅಯ್ಯಯ್ಯೋ ವಿಮಾನ ಪ್ರಯಾಣಿಕರ ಸಮಸ್ಯೆ ಕೇಳೋರು ಯಾರು? ಕಳೆದ ಕೆಲವು ದಿನಗಳಿಂದ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ವಿಷಯ ಅಂದರೆ ಅದು ವಿಮಾನ ರದ್ದು. ಅದರಲ್ಲೂ ಭಾರತೀಯ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೋ ವಿಮಾನಗಳು  ಭಾರೀ ಸುದ್ದಿಯಲ್ಲಿದೆ. ಒಂದೇ ದಿನ ಬೆಂಗಳೂರು ಸೇರಿ ದೇಶದ ಹಲವೆಡೆ ಇಂಡಿಗೋ 550ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದೆ. ಇಂಡಿಗೋ ಆರಂಭವಾಗಿ 20 ವರ್ಷವಾದರೂ, ಅದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ...
1 53 54 55 56 57 346
Page 55 of 346