RSS Vs ಸರ್ಕಾರ – ನ.2 ರಂದು ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನಡೆಯುತ್ತಾ ಪಥಸಂಚಲನ.!? ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ..! – ಕಹಳೆ ನ್ಯೂಸ್
ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಎಸ್‌ಎಸ್ ವಾದವನ್ನು ಕೋರ್ಟ್ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್ ಇಂದು ಯಾವುದೇ...






