Saturday, March 7, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ರಜನಿಕಾಂತ್‌ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದು, ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು...
ದೆಹಲಿರಾಜ್ಯಸುದ್ದಿ

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ – ಕಹಳೆ ನ್ಯೂಸ್

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕ್‌ ಪಂದ್ಯವಾಡದೇ ಇದ್ದರೆ ಎರಡು ತಂಡಗಳಿಗೆ 200 ಕೋಟಿ ರೂ. ಆದಾಯ ನಷ್ಟವಾಗುವ ಸಾಧ್ಯತೆಯಿದೆ. ಶ್ರೀಲಂಕಾಗೆ ನಮ್ಮ ತಂಡ ಆಗಮಿಸಿದ್ದರೂ ಭಾರತದ ವಿರುದ್ಧ ಪಂದ್ಯ ಆಡುವುದಿಲ್ಲ ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ. ಇದು ಪಾಕ್‌...
ದೆಹಲಿರಾಜ್ಯಸುದ್ದಿ

ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ- ಕಹಳೆ ನ್ಯೂಸ್

ನವದೆಹಲಿ : ಬಜೆಟ್ ದಿನವೇ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ತೈಲ ಕಂಪೆನಿಗಳು 19 ಕೆ.ಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 49 ಏರಿಸಿವೆ. ಕಳೆದ ತಿಂಗಳಿನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ₹ 111 ಏರಿಕೆಯಾಗಿತ್ತು. ಹೊಸ ಏರಿಕೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್ ದರ ₹ 1740.50 ಇದ್ದರೆ, ಬೆಂಗಳೂರಿನಲ್ಲಿ ಅಂದಾಜು...
ದೆಹಲಿಸುದ್ದಿ

ಶಿಕ್ಷಣ, ಸಂಶೋಧನೆ, ಕ್ರಿಯೇಟಿವ್‌ (ಸೃಜನಶೀಲ) ವಲಯಗಳನ್ನ ಬಲಪಡಿಸುವ ಉದ್ದೇಶದಿಂದ ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪನೆ – ಕಹಳೆ ನ್ಯೂಸ್

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಶಿಕ್ಷಣ, ಸಂಶೋಧನೆ, ಕ್ರಿಯೇಟಿವ್‌ (ಸೃಜನಶೀಲ) ವಲಯಗಳನ್ನ ಬಲಪಡಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನ ಘೋಷಿಸಿದ್ದಾರೆ. ಕೇಂದ್ರ ಸರ್ಕಾರವು ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪಿಸುವ ಉದ್ದೇಶ ಹೊಂದಿದೆ. ಜೊತೆಗೆ 15,000 ಮಾಧ್ಯಮಿಕ ಶಾಲೆಗಳು (ಹೈಸ್ಕೂಲ್‌) ಮತ್ತು 500 ಕಾಲೇಜುಗಳಲ್ಲಿ ಕಂಟೆಂಟ್‌ ಕ್ರಿಯೇಟರ್ಸ್‌ ಲ್ಯಾಬ್‌ (ವಿಷಯ ರಚನೆಕಾರರ ಪ್ರಯೋಗಾಲಯ) ಗಳನ್ನ...
ಬೆಂಗಳೂರುರಾಜ್ಯಸುದ್ದಿ

ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರದ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಮಾಡಿದ್ದೇವೆ. ನಮಗೆ ನಮ್ಮ ಪಾಲಿನ ಜಿಎಸ್‌ಟಿ (GST) ಹಣ ಕೊಡುವುದು ಮತ್ತು ನಮಗೆ ಕೇಂದ್ರದಿಂದ ವಿಶೇಷ ಅನುದಾನ ಭದ್ರ ಮೇಲ್ದಂಡೆಗೆ ಕೊಟ್ಟಿದ್ದರು ಅದು ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಮಗೆ ಬರುವ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಹಣ ಬಿಡುಗಡೆ ಆಗಿಲ್ಲ. ಅವೆಲ್ಲಾ ನಮಗೆ ಬರಬಹುದು ಎಂಬ ನಿರೀಕ್ಷೆ...
ಕೃಷಿದೆಹಲಿರಾಜಕೀಯರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಮ್ಮ ಬಜೆಟ್ ಭಾಷಣದಲ್ಲಿ ಕೃಷಿಯನ್ನು ಸುಲಭ ಮತ್ತು ಹೆಚ್ಚು ಸಂಘಟಿತವಾಗಿಸಲು ವಿನ್ಯಾಸಗೊಳಿಸಲಾದ ಹೊಸ AI ಆಧಾರಿತ ಸಾಧನ ‘ಭಾರತ್ ವಿಸ್ತಾರ್’ ಅನ್ನು ಘೋಷಿಸಿದ್ದಾರೆ. ‘ಭಾರತ್ ವಿಸ್ತಾರ್’ ಕೃಷಿ ಸಂಪನ್ಮೂಲಗಳನ್ನು ಪ್ರವೇಶಿಸಲು ವಾಸ್ತವಿಕ ಸಂಯೋಜಿತ ವ್ಯವಸ್ಥೆ. ಕೃಷಿ-ಸ್ಟಾಕ್ ಪೋರ್ಟಲ್‌ಗಳು ಮತ್ತು ಕೃಷಿ ಪದ್ಧತಿಗಳ ಕುರಿತು ICAR ಪ್ಯಾಕೇಜ್ ಅನ್ನು AI ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಬಹುಭಾಷಾ AI ಸಾಧನವಾದ ಭಾರತ್ ವಿಸ್ತಾರ್ ಅನ್ನು ಪ್ರಾರಂಭಿಸಲಾಗುವುದು...
ದೆಹಲಿಸುದ್ದಿ

ಕೇಂದ್ರ ಬಜೆಟ್‌ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 49 ರೂ. ಹೆಚ್ಚಳ- ಕಹಳೆ ನ್ಯೂಸ್

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆಯನ್ನು 1,740.50 ರೂ.ಗೆ ಪರಿಷ್ಕರಿಸಲಾಗಿದೆ. ಆದರೆ, 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾಗದೆ ಉಳಿದಿದೆ. ಜನವರಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾದ ನಂತರ ಇದು ಸಂಭವಿಸಿದೆ. ಇದು...
ದೆಹಲಿಸುದ್ದಿ

ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯನ್ನುಟ್ಟು 2026-27ನೇ ಹಣಕಾಸು ಬಜೆಟ್ ಮಂಡನೆಗೆ ಬಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್- ಕಹಳೆ ನ್ಯೂಸ್

ನವದೆಹಲಿ:2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್‌ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು (ಫೆ.1) ಮಂಡಿಸಲಿದ್ದಾರೆ. ಪ್ರತಿ ಬಾರಿ ಭಾರತದ ವಿವಿಧ ಪ್ರದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಸೀರೆಯುಡುವ ಅವರು ಈ ಬಾರಿ ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯಲ್ಲಿ  ಮಿಂಚಿದ್ದಾರೆ. ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಒಂಬತ್ತನೇ ಬಜೆಟ್‌ನ್ನು ಮಂಡಿಸಲಿದ್ದಾರೆ. ಬಜೆಟ್ ವೇಳೆ ತಮಿಳುನಾಡಿನ ಪ್ರಾಚೀನ ನೇಯ್ಗೆ ಪರಂಪರೆಯನ್ನು ಗೌರವಿಸುವ ಸಲುವಾಗಿ ಕೈಯಿಂದ ನೇಯ್ದ ಕಾಂಜೀವರಂ ರೇಷ್ಮೆ ಸೀರೆಯನ್ನು...
1 4 5 6 7 8 318
Page 6 of 318