ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಅದ್ಧೂರಿ ಸ್ವಾಗತ – ಹೂಮಳೆ ಸುರಿಸಿದ ಅಭಿಮಾನಿಗಳು-ಕಹಳೆ ನ್ಯೂಸ್
ಕಾಂತಾರ ಸಿನಿಮಾ ಬಾಕ್ಸಾಪೀಸ್‍ನಲ್ಲಿ ಅದ್ಧೂರಿಯಾಗಿ ಗಳಿಕೆ ಮಾಡುತ್ತಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಿತ್ರ ತೆರೆಕಂಡ ಕಡೆಗೆಲ್ಲ ಭಾಷೆ ಮೀರಿ ಯಶಸ್ಸಿನ ನಾಗಾಲೋಟ ಮುಂದುವರೆಸಿದೆ. ಇದರ ಬೆನ್ನಲ್ಲೇ ರಿಷಬ್ ಮುಂಬೈನ ಥಿಯೇಟರ್‌ಗೆ ಗೈಟಿ ಗ್ಯಾಲಕ್ಸಿ ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಭಿಮಾನಿಗಳು ಅವರ ಮೇಲೆ ಹೂಚೆಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ರಿಷಬ್ ಶೆಟ್ಟಿ ಕಾರ್‌ನ ಸನ್ ರೂಪ್‍ನಲ್ಲಿ ನಿಂತು ಅಭಿಮಾನಿಗಳತ್ತ ಕೈಬೀಸಿದ್ದಾರೆ. ಥಿಯೇಟರ್ ಮುಂದೆ ಜಮಾಯಿಸಿದ್ದ ಅಭಿಮಾನಿಗಳು...







