1 ಕೋಟಿ ಟಿಕೆಟ್ ಮಾರಾಟ – ಹಿಂದಿಯಲ್ಲಿ ಕಾಂತಾರ 130+ ಕೋಟಿ ಗಳಿಕೆ
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ: ಚಾಪ್ಟರ್ 1 ಟಿಕೆಟ್ ಬುಕ್ಕಿಂಗ್ ಮಾಡುವ ಬುಕ್ಮೈಶೋ ದಲ್ಲಿ 1 ಕೋಟಿ ಟಿಕೆಟ್ ಮಾರಾಟವಾಗಿದೆ. ಅಕ್ಟೋಬರ್ 2 ರಂದು ಕಾಂತಾರ ಬಿಡುಗಡೆಯಾಗಿದ್ದು ಈಗಲೂ ಪ್ರೇಕ್ಷಕರಿಂದ ಬೇಡಿಕೆ ವ್ಯಕ್ತವಾಗುತ್ತಿದೆ. ಶನಿವಾರ ಭಾನುವಾರ ಬಹುತೇಕ ಥಿಯೇಟರ್ಗಳು ಭರ್ತಿಯಾಗುತ್ತಿವೆ. ಟಯರ್ 2 ಮತ್ತು ಟಯರ್ 3 ನಗರಗಳಲ್ಲಿ ಥಿಯೇಟರ್ ಈಗಲೂ ಭರ್ತಿಯಾಗುತ್ತಿರುವುದು ಚಿತ್ರ ಉತ್ತಮ ಕಲೆಕ್ಷನ್ ಮಾಡುವ ಸಾಧ್ಯತೆಯಿದೆ. ಆರಂಭದಲ್ಲಿ ಹಿಂದಿ ಕಲೆಕ್ಷನ್ ಕಡಿಮೆ ಇತ್ತು. ಆದರೆ...







