Thursday, June 18, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವರ್ -ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಇಂದು ಪೊಲೀಸ್ ಅಧಿಕಾರಿಗಳ ಹಾಗೂ ಜೈಲಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯಲಿರುವ ಸಭೆಯಲ್ಲಿ ರಾಜ್ಯದ ಎಲ್ಲಾ ಜೈಲಿನ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೈಲಿನಲ್ಲಿ ಕಾನೂನು ಬಾಹಿರಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?! – ಕಹಳೆ ನ್ಯೂಸ್

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಹೌದು ನವೆಂಬರ್ ಕ್ರಾಂತಿ ಚರ್ಚೆ ಮಧ್ಯ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಕಾಂಗ್ರೆಸ್ ಮನೆಯಲ್ಲಿ ದೆಹಲಿ ದಂಡಯಾತ್ರೆ ಜೋರಾಗಿದೆ. ನವೆಂಬರ್...
ಜಮ್ಮು ಮತ್ತು ಕಾಶ್ಮೀರದೆಹಲಿರಾಜ್ಯರಾಷ್ಟ್ರೀಯಸುದ್ದಿ

ಉಗ್ರರ ಸಿಮ್ ದುರ್ಬಳಕೆ ಬೆನ್ನತ್ತಿದ್ದ ಕಾಶ್ಮೀರ ಪೊಲೀಸರು – ಕಹಳೆ ನ್ಯೂಸ್

ಶ್ರೀನಗರ : (ಪಿಟಿಐ) ಉಗ್ರರು ಬಳಸುವ ಸಿಮ್ ಕಾರ್ಡ್ ದುರ್ಬಳಕೆ ಪ್ರಕರಣದ ಬೆನ್ನತ್ತಿದ್ದಾರೆ ಕಾಶ್ಮೀರ ಪೊಲೀಸರು. ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರದ ಮೂರು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಇಂದು ಗುಪ್ತಚರ ವಿಭಾಗ (ಸಿಐಕೆ) ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ವಿರೋಧಿ ಶಕ್ತಿಗಳು ಸಿಮ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣದ ತನಿಖೆಯ ಭಾಗವಾಗಿ ಸಿಐಕೆ ಕುಲ್ಗಾಮ್, ಕುಂಜರ್ (ಬಾರಾಮುಲ್ಲಾ) ಮತ್ತು ಶೋಪಿಯಾನ್ನಲ್ಲಿ ಶೋಧ ನಡೆಸುತ್ತಿದೆ ಎಂದು...
ಬೆಂಗಳೂರುರಾಜ್ಯಸುದ್ದಿ

ಸಮಾಜ ಒಗ್ಗೂಡಿಸುವುದೇ ಸಂಘದ ಗುರಿ, ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಇಲ್ಲ: ಮೋಹನ್ ಭಾಗವತ್‌ – ಕಹಳೆ ನ್ಯೂಸ್

ಬೆಂಗಳೂರು: ಸಂಘವು ಸಮಾಜದಲ್ಲಿ ಒಗ್ಗೂಡಿಸುವ ಉದ್ದೇಶವನ್ನು ಹೊಂದಿದೆಯೇ ಹೊರತು ನಾಶ ಮಾಡುವ ಅಥವಾ ವಿರೋಧಿಸುವುದಕ್ಕಾಗಿ ರಚನೆಯಾಗಿಲ್ಲ. ನಮ್ಮ ಪೂರ್ವಿಕರು ಸಮಾಜದಲ್ಲಿ ಒಗ್ಗಟ್ಟು ಮೂಡಿಸಲು ಬಳಸಿದ ದಾರಿಗಳನ್ನೇ ಅಳವಡಿಸಿಕೊಂಡು, ಸಮಾಜದಲ್ಲಿನ ನ್ಯೂನತೆಗಳನ್ನು ಹೋಗಲಾಡಿಸುವುದು ಸಂಘದ ಉದ್ದೇಶ. ಉತ್ತಮ ವ್ಯಕ್ತಿಗಳನ್ನು ಸೃಷ್ಟಿಸುವ ಮೂಲಕ ಸಮಾಜ ಕಟ್ಟುವುದು ಸಂಘದ ಸಂಕಲ್ಪ ಎಂದು ಆರ್‌ಎಸ್‌ಎಸ್‌ ಸರ ಸಂಘಚಾಲಕ ಮೋಹನ್ ಭಾಗವತ್‌ ಹೇಳಿದ್ದಾರೆ. ನಗರದ ಪಿಇಎಸ್ ಕಾಲೇಜಿನಲ್ಲಿ ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ 'ನವ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ಎರ್ನಾಕುಲಂ ಸೇರಿ 4 ವಂದೇ ಭಾರತ್‌ ರೈಲುಗಳಿಗೆ ಪಿಎಂ ಮೋದಿ ಚಾಲನೆ – ಕಹಳೆ ನ್ಯೂಸ್

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಇದು ಭಾರತದ ವಿಸ್ತರಿಸುತ್ತಿರುವ ಅರೆ-ಹೈ-ಸ್ಪೀಡ್ ರೈಲುಗಳ ಜಾಲದಲ್ಲಿ ಮತ್ತೊಂದು ಮೈಲಿಗಲ್ಲಾಗಿದೆ. ಈ ರೈಲುಗಳು ವಾರಣಾಸಿ-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದ ಹಲವಾರು ಪ್ರದೇಶಗಳಲ್ಲಿ ವೇಗದ ಪ್ರಯಾಣ ಮತ್ತು ಸುಧಾರಿತ ಸಂಪರ್ಕವನ್ನು ಭರವಸೆ ನೀಡುತ್ತವೆ. ವಾರಣಾಸಿ-ಖಜುರಾಹೊ ವಂದೇ ಭಾರತ್ ವಾರಣಾಸಿ,...
ದೆಹಲಿಸುದ್ದಿ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಜೆಪಿ ಹಿರಿಯ ಮತ್ತು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಅವರನ್ನು "ಉನ್ನತ ದೃಷ್ಟಿಕೋನ ಹೊಂದಿರುವ ಮುತ್ಸದ್ದಿ" ಎಂದು ಶ್ಲಾಘಿಸಿದ್ದಾರೆ. ರಾಷ್ಟ್ರೀಯ ರಾಜಕಾರಣದಲ್ಲಿ ಬಿಜೆಪಿಯ ಅದ್ಭುತ ಶಕ್ತಿಯಾಗಿ ಬೆಳೆಯಲು ಕಾರಣರಾದ ಅಡ್ವಾಣಿ ಶನಿವಾರ 98 ವರ್ಷಗಳಿಗೆ ಕಾಲಿಟ್ಟರು. ಈ ವರ್ಷ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಲಾಯಿತು. " ಎಲ್ ಕೆ...
ದೆಹಲಿಸುದ್ದಿ

ಡಿ.1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ – ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ. '2025ರ ಡಿಸೆಂಬರ್ 1ರಿಂದ 19ರವರಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ' ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ' ಎಂದು ಅವರು...
ದೆಹಲಿಸುದ್ದಿ

ದೆಹಲಿ: ATCಯಲ್ಲಿ ತಾಂತ್ರಿಕ ದೋಷ; 100ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ- ಕಹಳೆ ನ್ಯೂಸ್

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಕಂಟ್ರೋಲರ್‌ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ. ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 1,500ಕ್ಕೂ ಹೆಚ್ಚು ವಿಮಾನಗಳು ಸಂಚಾರ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ಏರ್‌ ಟ್ರಾಫಿಕ್‌ ಕಂಟ್ರೋಲರ್‌ ವಿಮಾನಗಳ ಹಾರಾಟದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ತಾಂತ್ರಿಕ ದೋಷವನ್ನು...
1 70 71 72 73 74 346
Page 72 of 346