ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಮಲ್ಲಮ್ಮ-ಕಹಳೆ ನ್ಯೂಸ್
ಬಿಗ್ ಬಾಸ್ ಮನೆಯಿಂದ ಮಾತಿನ ಮಲ್ಲಿ ಮಲ್ಲಮ್ಮ ಔಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್ ಬಾಸ್ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಕಡಿಮೆ ವೋಟ್ ಪಡೆದು ಎಲಿಮಿನೇಟ್ ಆಗಿದ್ದಾರೆ. ಆರಂಭದಲ್ಲಿ ಮಲ್ಲಮ್ಮ ಅವರಿಗೆ ಟಾಸ್ಕ್ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಅಷ್ಟೇ ಅಲ್ಲದೇ ಟಾಸ್ಕ್ ಸಮಯದಲ್ಲಿ ಮನೆಯ ಸದಸ್ಯರು ಅವರನ್ನು ಅಷ್ಟಾಗಿ ಪರಿಗಣಿಸುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುದೀಪ್ ಅವರು ಮನೆ...







