Wednesday, March 18, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮನೆಗೆ ನುಗ್ಗಿ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು -ಕಹಳೆ ನ್ಯೂಸ್

ಬೆಂಗಳೂರು ದಕ್ಷಿಣ: ಮನೆಗೆ ನುಗ್ಗಿದ ದುಷ್ಕರ್ಮಿಗಳು 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರಕೆರೆ ಬಳಿ ನಡೆದಿದೆ. ಅರುಣಾ (14) ಕೊಲೆಯಾದ ಬಾಲಕಿ. ಮನೆಯಲ್ಲಿ ತಂದೆ-ತಾಯಿ ಯಾರೂ ಇರದಿದ್ದ ವೇಳೆ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ. ಯಾವ ಕಾರಣಕ್ಕಾಗಿ ಬಾಲಕಿ ಹತ್ಯೆ ನಡೆದಿದೆ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಪೋಷಕರು ಮನೆಗೆ ಬಂದು ನೋಡುವಷ್ಟರಲ್ಲಿ ಮಗಳು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಕೊರೊನಾ ಬಂದವರಲ್ಲೇ ಹೆಚ್ಚು ಹೃದಯಾಘಾತ; ಆರೋಗ್ಯ ಸಚಿವರ ಶಾಕಿಂಗ್ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸಾಲು ಸಾಲು ಹೃದಯಾಘಾತ ಪ್ರಕರಣಗಳು ದಾಖಲಾಗಿವೆ. ಹಾಸನ, ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳಿಂದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಹೃದಯಾಘಾತಕ್ಕೆ ಸಂಬಂಧಿಸಿದ ವರದಿ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವುದಕ್ಕೆ ಸ್ಪೋಟಕ ಮಾಹಿತಿಯನ್ನ ನೀಡಿದ್ದಾರೆ. ಈ ಕುರಿತು ಆರೋಗ್ಯ ಸಚಿವರಾದ ದಿನೇಶ್‌...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಸಚಿವ ಎಂ.ಬಿ.ಪಾಟೀಲ್‌ಗೆ ಪ್ರಕಾಶ್ ರಾಜ್ ತಿರುಗೇಟು -ಕಹಳೆ ನ್ಯೂಸ್

ಬೆಂಗಳೂರು - ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅಲ್ಲಿನ ರೈತರ ಹೋರಾಟಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ. ದೇವನಹಳ್ಳಿಯ ಹೋರಾಟದ ಬದಲಾಗಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್‌ ಗೆ ಹೋಗಿ ರೈತರ ಪರವಾಗಿ ಹೋರಾಟ ಮಾಡಲಿ ಎಂದು ಸಚಿವ ಪಾಟೀಲ್‌ರು ನನ್ನ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ಅಲ್ಲೆಲ್ಲಾ ಹೋರಾಟಕ್ಕೂ ಬೆಂಬಲ ನೀಡಿದ್ದೇನೆ. ತಮಿಳುನಾಡಿನ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕೆ ಯುವಕನ ಕಿಡ್ನಾಪ್:‌ ರೇಣುಕಾಸ್ವಾಮಿ ಹೆಸರು ಹೇಳಿ ಹಲ್ಲೆ – ಕಹಳೆ ನ್ಯೂಸ್

ನೆಲಮಂಗಲ (ಬೆಂಗಳೂರು ಗ್ರಾಮಾಂತರ): ಅಶ್ಲೀ*ಲ ಮೆಸೇಜ್‌ ಮಾಡಿದ್ದಕ್ಕಾಗಿ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೊ*ಲೆ ಮಾಡಲಾಗಿತ್ತು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಯುವತಿಯ ವಿಚಾರಕ್ಕೆ ಗುಂಪೊಂದು ಕುಶಾಲ್‌ ಎನ್ನುವ ಯುವಕನನ್ನು ಕಿಡ್ನಾಪ್‌ ಮಾಡಿ ಹಿಗ್ಗಾಮುಗ್ಗಾವಾಗಿ ಥಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ...
ಗೋವಾಜಿಲ್ಲೆರಾಷ್ಟ್ರೀಯಸುದ್ದಿ

ವರುಣಾರ್ಭಟಕ್ಕೆ ಮತ್ತೊಂದು ಅವಾಂತರ: ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ -ಕಹಳೆ ನ್ಯೂಸ್

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಭೂಕುಸಿತ, ಗುಡ್ದ ಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿ ಈ ಘಟನೆ ನಡೆದಿದೆ. ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ...
ಜಮ್ಮು ಮತ್ತು ಕಾಶ್ಮೀರಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ಅಪಘಾತ : 36 ಜನರಿಗೆ ಗಾಯ.-ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಚಂದರ್ಕೋಟ್ ಲ್ಯಾಂಗರ್ ಸ್ಥಳದಲ್ಲಿ ಅಮರನಾಥ ಯಾತ್ರೆಯ ಪಹಲ್ಗಾಮ್ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಅಪಘಾತದಲ್ಲಿ ಯಾತ್ರಾ ಬೆಂಗಾವಲಿನ ಭಾಗವಾಗಿರುವ ನಾಲ್ಕು ಬಸ್ಗಳು ಹಾನಿಗೊಳಗಾಗಿವೆ. "ಪಹಲ್ಗಾಮ್ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಚಂದರ್ಕೋಟ್ ಲ್ಯಾಂಗರ್ ಸ್ಥಳದಲ್ಲಿ ಸಿಕ್ಕಿಬಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು 4 ವಾಹನಗಳಿಗೆ...
ದೆಹಲಿಸುದ್ದಿ

‘RBI’ ಕಾರ್ಯನಿರ್ವಾಹಕ ನಿರ್ದೇಶಕರಾಗಿ ‘ಕೇಶವನ್ ರಾಮಚಂದ್ರನ್’ ನೇಮಕ – ಕಹಳೆ ನ್ಯೂಸ್

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) ಕೇಶವನ್ ರಾಮಚಂದ್ರನ್ ಅವರನ್ನು ಜುಲೈ 01, 2025 ರಿಂದ ಜಾರಿಗೆ ಬರುವಂತೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ನೇಮಿಸಿದೆ. ED ಆಗಿ, ಅವರು ನಿಯಂತ್ರಣ ಇಲಾಖೆಯನ್ನು (ಪ್ರುಡೆನ್ಶಿಯಲ್ ನಿಯಂತ್ರಣ ವಿಭಾಗ) ನೋಡಿಕೊಳ್ಳುತ್ತಾರೆ. RBI ಹೇಳಿಕೆಯ ಪ್ರಕಾರ ED ಆಗಿ ಬಡ್ತಿ ಪಡೆಯುವ ಮೊದಲು ಕೇಶವನ್ ಅಪಾಯ ಮೇಲ್ವಿಚಾರಣಾ ವಿಭಾಗದಲ್ಲಿ ಪ್ರಧಾನ ಮುಖ್ಯ ಜನರಲ್ ಮ್ಯಾನೇಜರ್ ಆಗಿದ್ದರು. ಕರೆನ್ಸಿ ನಿರ್ವಹಣೆ, ಬ್ಯಾಂಕಿಂಗ್ ಮತ್ತು ಬ್ಯಾಂಕೇತರ...
ದೆಹಲಿಸುದ್ದಿ

ಮೋಸ್ಟ್ ವಾಂಟೆಡ್ ಕ್ರಿಮಿನಲ್ `ಅನುಭವ್ ಶುಕ್ಲಾ’ ಕಾಲಿಗೆ ಗುಂಡೇಟು

ಲಕ್ನೋ : ಲಖಿಂಪುರ ಖೇರಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಲಖಿಂಪುರ ಪೊಲೀಸರು, ತಲೆಗೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಕುಖ್ಯಾತ ಅಪರಾಧಿಯನ್ನು ಎನ್ಕೌಂಟರ್ನಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಅನುಭವ್ ಶುಕ್ಲಾ ಅಲಿಯಾಸ್ ರಾಜಾ ಎಂದು ಗುರುತಿಸಲಾದ ಆರೋಪಿಯ ಕಾಲಿಗೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಗೋಮತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಆರೋಪಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ...
1 95 96 97 98 99 320
Page 97 of 320