Thursday, July 23, 2026

ಸಿನಿಮಾ

ಸಿನಿಮಾಸುದ್ದಿ

ಹಸೆಮಣೆ ಏರಲು ಸಿದ್ಧರಾದ ಕನ್ನಡದ ಜನಪ್ರಿಯ ಹಾಗೂ ಮೋಸ್ಟ್‌ ಗ್ಲಾಮರಸ್‌ ನಟಿ ಶರ್ಮಿಳಾ ಮಾಂಡ್ರೆ ಜೂ.25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ -ಕಹಳೆ ನ್ಯೂಸ್

ಕನ್ನಡದ ಜನಪ್ರಿಯ ಹಾಗೂ ಮೋಸ್ಟ್‌ ಗ್ಲಾಮರಸ್‌ ನಟಿ ಶರ್ಮಿಳಾ ಮಾಂಡ್ರೆ ಅವರು ಹಸೆಮಣೆ ಏರಲು ಸಿದ್ಧರಾಗಿದ್ದು, ತಮಿಳುನಾಡಿನ ಸೊಸೆಯಾಗಲಿದ್ದಾರೆ. ಹೌದು, ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಶರ್ಮಿಳಾ ಮಾಂಡ್ರೆ ಅವರ ವಿವಾಹ ನಿಶ್ಚಿತಾರ್ಥ ಜೂನ್ 25ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಡೆಯಲಿದೆ. ಶರ್ಮಿಳಾ ಮಾಂಡ್ರೆ ಅವರು ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂಧರಮ್ ಅವರ ಕೈ ಹಿಡಿಯಲಿದ್ದಾರೆ. ಸುಧನ್ ಅವರು ಕೆಲ ವರ್ಷಗಳ ಹಿಂದೆ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಸಿನಿಮಾ...
ಸಿನಿಮಾಸುದ್ದಿ

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕತ್ರಿನಾ ಕೈಫ್‌ – ಕಹಳೆ ನ್ಯೂಸ್

ಬಾಲಿವುಡ್ ನಟ ವಿಕ್ಕಿ ಕೌಶಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಚಿತ್ರರಂಗದಿಂದ ಸುದೀರ್ಘ ವಿರಾಮ ಪಡೆದುಕೊಂಡಿದ್ದ ಸ್ಟಾರ್ ನಟಿ ಕತ್ರಿನಾ ಕೈಫ್  ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಆ ಮೂಲಕ ತಾವು ಚಿತ್ರರಂಗ ತೊರೆದಿಲ್ಲ ಎಂಬ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಮದುವೆಯ ನಂತರ ಕತ್ರಿನಾ ಕೈಫ್ ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳದ ಹಿನ್ನೆಲೆಯಲ್ಲಿ ಅವರು ಚಿತ್ರರಂಗಕ್ಕೆ ಗುಡ್‌ಬೈ ಹೇಳಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ನಟಿ ಅನುಷ್ಕಾ ಶರ್ಮಾ ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಿನಿಮಾಸುದ್ದಿ

ಮೇ.22ರಂದು ತೆರೆಗೆ ಬರುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಗಜಾನನ ಕ್ರಿಕೆಟರ್ಸ್’-ಕಹಳೆ ನ್ಯೂಸ್

ಕರಾವಳಿಯ ಸಂಸ್ಕೃತಿ, ಸ್ನೇಹ, ಕ್ರಿಕೆಟ್ ಹುಚ್ಚು ಮತ್ತು ಭಾವನೆಗಳನ್ನು ಒಂದೇ ಕಥೆಯಲ್ಲಿ ಒಗ್ಗೂಡಿಸಿಕೊಂಡಿರುವ ಬಹುನಿರೀಕ್ಷಿತ ತುಳು ಚಲನಚಿತ್ರ 'ಗಜಾನನ ಕ್ರಿಕೆಟರ್ಸ್' (ಜಂತೊಟ್ಟು ಸಿನ್ಸ್ 1983) ಇದೇ ಮೇ 22ರಂದು ಕರಾವಳಿ ಜಿಲ್ಲೆಯಾದ್ಯಂತ ಭರ್ಜರಿಯಾಗಿ ತೆರೆಕಾಣುತ್ತಿದೆ. ಪ್ರಜ್ವಲ್ ಫಿಲ್ಡ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರವನ್ನು ಪ್ರಜ್ವಲ್ ಶೆಟ್ಟಿ ನಿರ್ಮಿಸಿದ್ದು, ಕೀರ್ತನ್ ಭಂಡಾರಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಈಗಾಗಲೇ ಟೀಸರ್, ಹಾಡುಗಳು ಹಾಗೂ ವಿವಿಧ ಪ್ರಚಾರ ಕಾರ್ಯಕ್ರಮಗಳ ಮೂಲಕ ಸಿನಿಪ್ರೇಕ್ಷಕರಲ್ಲಿ ಭಾರೀ...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ..!! – ಕಹಳೆ ನ್ಯೂಸ್

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್...
ಮುಂಬೈರಾಜ್ಯಸಿನಿಮಾಸುದ್ದಿ

38ನೇ ವಯಸ್ಸಿನಲ್ಲಿ ಹಿನ್ನೆಲೆ ಗಾಯನ ಪಯಣಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್‌ ಸಿಂಗ್‌ -ಕಹಳೆ ನ್ಯೂಸ್

ಮುಂಬಯಿ:  ಬಾಲಿವುಡ್‌ ಚಿತ್ರರಂಗದ ಖ್ಯಾತ ಗಾಯಕ ಅರಿಜಿತ್ ಸಿಂಗ್  ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ಫೇಮ್‌ - ನೇಮ್‌ ಕೊಟ್ಟಿದ್ದ  ಹಿನ್ನೆಲೆ ಗಾಯನ ಲೋಕಕ್ಕೆ ಅರಿಜಿತ್‌ ಸಿಂಗ್‌ ದಿಢೀರ್ ವಿದಾಯ ಹೇಳಿದ್ದಾರೆ. ಭಾರತೀಯ ಸಂಗೀತ ಉದ್ಯಮದಲ್ಲಿ ಪ್ರಮುಖ ಧ್ವನಿಯಾಗಿ ತನ್ನನ್ನು ತಾನು ಗುರುತಿಸಿಕೊಂಡಿರುವ ಅರಿಜಿತ್‌ ಸಿಂಗ್ ವೃತ್ತಪರ ಗಾಯನ ಲೋಕಕ್ಕೆ ವಿದಾಯ ಹೇಳಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್‌ ಖಾತೆಯಲ್ಲಿ 38 ವರ್ಷದ ಅರಿಜಿತ್ ಪೋಸ್ಟ್‌ ಹಂಚಿಕೊಂಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜ್ಯಸಿನಿಮಾಸುದ್ದಿ

ಫೆ. 6ರಂದು ಕರಾವಳಿ ಜಿಲ್ಲೆಯಾದ್ಯಂತ “ನಾನ್ ವೆಜ್” ತುಳು ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ ಸೂರಜ್ ಶೆಟ್ಟಿ ನಿರ್ದೇಶನದ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ "ನಾನ್‌ವೆಜ್‌" ಒಂದು ಅತ್ಯುತ್ತಮ ಭಿನ್ನ ಕಥಾವಸ್ತುವನ್ನು ಹೊಂದಿದೆ. ಯಾವುದನ್ನು ಮಡಿಮೈಲಿಗೆ, ಅಸಹ್ಯ ಎಂದು ಪರಿಗಣಿಸಿದ್ದೇವೆಯೋ ಅದು ಎಷ್ಟು ಅನಿವಾರ್ಯ ಮತ್ತು ಸಹಜ ಎಂಬುದು ಈ ಚಿತ್ರದ ಒಂದು ಸಂದೇಶವೂ ಆಗಿದೆ. ಸು ಫ್ರಂ ಸೋ"...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಹೌಸ್​ಫುಲ್ ಪ್ರದರ್ಶನ ಕಂಡ ‘ಕಲ್ಟ್’ ಸಿನಿಮಾ – ಕಹಳೆ ನ್ಯೂಸ್

ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್​ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ , ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಯಿತು. ಝೈದ್ ಖಾನ್ , ಮಲೈಕಾ ಅವರು...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಡಲ ಅಲೆಯಲ್ಲಿ ಗುಲಾಬಿ ಬಣ್ಣದ ಸ್ವಿಮ್‌ ಸೂಟ್‌ ಧರಿಸಿ, ಗುಲಾಬಿ ದಳದಂತೆ ತೇಲಿದ ನಿವೇದಿತಾ ಗೌಡ..!- ಕಹಳೆ ನ್ಯೂಸ್

ಕಿರುತೆರೆ ಹಾಗೂ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿರುವ ನಿವೇದಿತಾ ಗೌಡ  ಸದಾ ರೀಲ್ಸ್ ಮಾಡುತ್ತಾ ಫುಲ್ ಆ್ಯಕ್ಟಿವ್ ಆಗಿರ್ತಾರೆ. ಅದೇ ರೀತಿ ಈಗ ಫ್ಲೋರಿಡಾದ ಪಾಮ್‌ ಬೀಚ್‌ನಲ್ಲಿ ನಿವೇದಿತಾ ಸಕತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಗುಲಾಬಿ ಬಣ್ಣದ ಸ್ವಿಮ್‌ ಸೂಟ್‌ನಲ್ಲಿ ನಿವೇದಿತಾ ಕಡಲ ಅಲೆಗಳಲ್ಲಿ ತೇಲಾಡಿದ್ದಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಟಿ, Sea Level Calm ಎಂದು ಬರೆದುಕೊಂಡಿದ್ದಾರೆ. ಕಡಲ ಅಲೆಯಲ್ಲಿ ನಿವಿಯ ಕ್ಯೂಟ್‌ ಕ್ಯೂಟ್...
1 2 3 92
Page 1 of 92