ಕಾಂತಾರ ಚಾಪ್ಟರ್ 1ಗೆ ಪ್ರೇಕ್ಷಕರ ಮೆಚ್ಚುಗೆ ಕಂಡು ರಿಷಬ್ ಶೆಟ್ಟಿ ಪತ್ನಿ ಭಾವುಕ ; ಅಪ್ಪಿಕೊಂಡು ಸಮಾಧಾನಪಡಿಸಿದ ರಿಷಬ್-ಕಹಳೆ ನ್ಯೂಸ್
ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ ಚಾಪ್ಟರ್ 1 ಚಿತ್ರವು ಅದ್ದೂರಿಯಾಗಿ ಥಿಯೇಟರ್ಗಳಿಗೆ ಲಗ್ಗೆ ಇಟ್ಟಿದೆ. ಸಿನಿಮಾ ಮೂಡಿಬಂದ ರೀತಿ ಹಾಗೂ ಅದಕ್ಕೆ ಪ್ರೇಕ್ಷಕರಿಂದ ವ್ಯಕ್ತವಾಗುತ್ತಿರುವ ಬಾರಿ ಮೆಚ್ಚುಗೆ ಕಂಡು ರಿಷಬ್ ಶೆಟ್ಟಿ ಪತ್ನಿ ಭಾವುಕರಾದರು. ಸಿನಿಮಾ ಪ್ರದರ್ಶನದ ಸಮಯದಲ್ಲಿ ರಿಷಬ್ ಶೆಟ್ಟಿ ಅವರ ಪತ್ನಿ, ನಟ-ವಿನ್ಯಾಸಕಿ ಪ್ರಗತಿ ಶೆಟ್ಟಿ ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ನೋಡಿ ಕಣ್ಣೀರು ಹಾಕಿದರು. ಆಗ ಪತ್ನಿಯನ್ನು ಅಪ್ಪಿಕೊಂಡು ರಿಷಬ್ ಸಮಾಧಾನಪಡಿಸಿದ ದೃಶ್ಯ ಕಂಡುಬಂತು. ನಿಜಕ್ಕೂ...







