ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ ; 1 ವಾರಕ್ಕೆ 509 ಕೋಟಿ ಕಲೆಕ್ಷನ್-ಕಹಳೆ ನ್ಯೂಸ್
ನಿರೀಕ್ಷೆಯಂತೆ ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಲೆಕ್ಷನ್ ವಿಚಾರಕ್ಕೆ ಇದುವರೆಗೂ ಮೌನವಾಗಿದ್ದ ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಚಿತ್ರ ವರ್ಲ್ಡ್ವೈಡ್ 509.25 ಕೋಟಿ ಕಲೆಕ್ಷನ್ ಮಾಡಿದೆ. `ಕಾಂತಾರ’ ಚಿತ್ರ ತೆರೆಕಂಡ ಬಳಿಕ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು...






