ವಯೋಸಹಜ ಅನಾರೋಗ್ಯದಿಂದ ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ
ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ (B. Saroja Devi) ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ (Bengaluru) ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು. ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ...







