‘ಮುನಿರತ್ನ ಕುರುಕ್ಷೇತ್ರ’ ಬಗ್ಗೆ ಬಾಯಿಬಿಟ್ಟ ಮುನಿರತ್ನ – ಕಹಳೆ ನ್ಯೂಸ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಚಿತ್ರ ಎಂದೇ ಬಿಂಬಿತವಾಗಿರುವ ಹಾಗೂ ಕನ್ನಡ ಚಿತ್ರರಂಗದ ಬಹುದೊಡ್ಡ ಸಿನಿಮಾ ಎಂದು ಹೇಳಿಕೊಂಡಿರುವ ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾ ಬಗ್ಗೆ ನಿರ್ಮಾಪಕ ಮುನಿರತ್ನ ಎಕ್ಸ್ ಕ್ಲೂಸಿವ್ ಮಾಹಿತಿಯನ್ನ ಬಿಚ್ಚಿಟ್ಟಿದ್ದಾರೆ. ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ‘ಮುನಿರತ್ನ ಕುರುಕ್ಷೇತ್ರ’ ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಮುನಿರತ್ನ ಸ್ಪಷ್ಟಪಡಿಸಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಸಿನಿಮಾ ತೆರೆಕಾಣಲಿದ್ದು, ಎಲ್ಲ ಭಾಷೆಯಲ್ಲೂ 3ಡಿ ರೂಪದಲ್ಲಿ ಬರುತ್ತಂತೆ....







