ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾ*ವು – ಕಹಳೆ ನ್ಯೂಸ್
ಚೆನ್ನೈ: ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಗುಂಪೊಂದು ವ್ಯಕ್ತಿಯನ್ನು ಥಳಿಸಿದ್ದು, ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ (Chennai) ನಡೆದಿದೆ. ಮೃತ ವ್ಯಕ್ತಿಯನ್ನು 30 ವರ್ಷದ ಕಲೈಸೆಲ್ವನ್ ಎಂದು ಗುರುತಿಸಲಾಗಿದ್ದು, ಸ್ನೇಹಿತನೊಂದಿಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬುಧವಾರ (ಮಾ.11) ಮೃತ ವ್ಯಕ್ತಿ ಕುಡಿದ ಮತ್ತಿನಲ್ಲಿ ಸ್ನೇಹಿತನೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ....






