Recent Posts

Thursday, June 18, 2026

ಸುದ್ದಿ

ರಾಜ್ಯಸುದ್ದಿ

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು : ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ – ಕಹಳೆ ನ್ಯೂಸ್

ಇಟಾನಗರ: ಅರುಣಾಚಲ ಪ್ರದೇಶದ ಪಾಸಿಘಾಟ್‌ನ ಮೆಬೊ ಮತ್ತು ಸಿಗರ್ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಭಾರತೀಯ ವಾಯುಪಡೆ 66,000 ಲೀಟರ್ ನೀರನ್ನು ಬಳಸಿದೆ.   ಬೆಂಕಿ ನಂದಿಸಲು ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ಮಿ -17 ವಿ 5 ಹೆಲಿಕಾಪ್ಟರ್‌ನ್ನು ನಿಯೋಜಿಸಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯ ಫೋಟೋ ಹಾಗೂ ವಿಡಿಯೋವನ್ನು ವಾಯುಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ. Mi-17 V5 ಹೆಲಿಕಾಪ್ಟರ್‌ ಬೆಂಕಿ ನಂದಿಸುವ ಕಾರ್ಯಾಚರಣೆಯ ವೀಡಿಯೋವನ್ನು ವಾಯುಪಡೆ...
ಸುದ್ದಿ

ಮೂಢನಡುಗೋಡು ಶ್ರೀ ಜಗದಂಬಿಕಾ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರ ದಡ್ಡಲಕಾಡು ಇದರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಹಾಯಧನದ ಡಿಡಿ ಹಸ್ತಾಂತರ-ಕಹಳೆನ್ಯೂಸ್

ಬಂಟ್ವಾಳ : ಮೂಢನಡುಗೋಡು ಶ್ರೀ ಜಗದಂಬಿಕಾ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರ ದಡ್ಡಲಕಾಡು ಇದರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ 5 ಲಕ್ಷ ರೂಪಾಯಿ ಸಹಾಯಧನ ಮಂಜೂರಾಗಿದ್ದು ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ಸುಲೋಚನಾ ಜೆ ಕೆ ಭಟ್, ಸಂಜೀವ ಪೂಜಾರಿ, ದರ್ನಪ್ಪ ಪೂಜಾರಿ, ಸದಾನಂದ ನಾವೂರ್, ಪುರುಷೋತ್ತಮ...
ಸುದ್ದಿ

ಪುಣಚ: ಸಂಕೇಶ ಕೊಡಂಗೆ ಸಾಲಿಯಾನ್ ಕುಟುಂಬಸ್ಥರ ನೂತನ ತರವಾಡು ಮನೆ ಗೃಹಪ್ರವೇಶ, ಬ್ರಹ್ಮಕಲಶೋತ್ಸವ, ನೇಮೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆನ್ಯೂಸ್

ಪುಣಚ: ಪುಣಚ ಗ್ರಾಮದ ಸಂಕೇಶ ಕೊಡಂಗೆ ಸಾಲಿಯಾನ್ ಕುಟುಂಬಸ್ಥರ ನೂತನ ತರವಾಡು ಮನೆಯ ಗೃಹಪ್ರವೇಶ, ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವ ಮಾ.29ರಿಂದ ಎ.1ರವರೆಗೆ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಂಕೇಶ ಕೊಡಂಗೆ ಧೂಮಾವತಿ ದೈವಸ್ಥಾನದ ಬಳಿ ಮಾ.8ರಂದು ಬೆಳಿಗ್ಗೆ ನಡೆಯಿತು. ಆರಂಭದಲ್ಲಿ ಕೊಡಂಗೆ ಧೂಮಾವತಿ ದೈವಸ್ಥಾನದ ಎದುರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಬಳಿಕ ಸಂಕೇಶ ಕೊಡಂಗೆ ಸಾಲಿಯಾನ್ ಕುಟುಂಬದ ತರವಾಡು ಮನೆ...
ಸುದ್ದಿ

ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹಲವು ವಿಮಾನ ಸೇವೆಗಳು ಕೊನೆಕ್ಷಣದಲ್ಲಿ ರದ್ದು ಬೆಂಗಳೂರಿನಲ್ಲಿ 19 ವಿಮಾನಗಳ ಹಾರಾಟ ಸ್ಥಗಿತ-ಕಹಳೆನ್ಯೂಸ್

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ ಸೇವೆಯನ್ನು ರದ್ದುಪಡಿಸಿತ್ತು. ಇದರಿಂದ ದುಬೈ, ಜೆದ್ದಾ ಮತ್ತು ದಮಾಮ್‌ಗೆ ಪ್ರಯಾಣಿಸುವ ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಮಂಗಳೂರು, ಮಾ.9: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ ಸೋಮವಾರವೂ ಹಲವು ಅಂತರಾಷ್ಟ್ರೀಯ ವಿಮಾನಗಳ...
ಸುದ್ದಿ

ಎಲ್‌ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನ 21 ರಿಂದ 25 ದಿನಗಳಿಗೆ ಹೆಚ್ಚಿಸಿದ ಕೇಂದ್ರ ಸರ್ಕಾರ -ಕಹಳೆನ್ಯೂಸ್

ನವದೆಹಲಿ, : ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್‌ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ 55 ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು...
ಜಿಲ್ಲೆಬೆಂಗಳೂರುಸುದ್ದಿ

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟಗಳ ರದ್ದು -ಕಹಳೆ ನ್ಯೂಸ್

ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡಿದೆ. ಪರಿಣಾಮವಾಗಿ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ ಬರಬೇಕಿದ್ದ 08 ಹಾಗೂ ಬೆಂಗಳೂರಿನಿಂದ ತೆರಳಬೇಕಿದ್ದ 09 ವಿಮಾನಗಳು ರದ್ದಾಗಿವೆ. ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು...
ಸುದ್ದಿ

ಉಪ್ಪಿನಂಗಡಿ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಾರಿಗೆ ರಿಕ್ಷಾ ಡಿಕ್ಕಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ :  ಇಲ್ಲಿನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪುತ್ತೂರು ಕಡೆಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ನೆಕ್ಸನ್ ಕಾರಿಗೆ ಸರ್ವಿಸ್ ರೋಡ್ ನಲ್ಲಿ ವಿರುದ್ಧ ದಿಕ್ಕಿನಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾದ ಬಗ್ಗೆ ವರದಿಯಾಗಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ಸರ್ವಿಸ್ ರೋಡ್ ಗೆ ಸಂಪರ್ಕ ಸಾಧಿಸುತ್ತಿದ್ದಂತೆ ಒನ್ ವೆ ಆಗಿರುವ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಕೂರಿಸಿಕೊಂಡು ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ಗಳ ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರದ ಪ್ರಧಾನ ಮಂತ್ರಿ ಜನೌಷಧಿ ಯೋಜನೆಯನ್ನ ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೇ ಎಂಬ ಪ್ರಶ್ನೆ ಮೂಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಇದ್ದ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ತೆರವು ಮಾಡುವ ನಿರ್ಧಾರಕ್ಕೆ ಸಾಕಷ್ಟು ವಿವಾದ, ವಿರೋಧ ವ್ಯಕ್ತವಾಯಿತು. ಕೋರ್ಟ್ ಕೂಡ ತೆರವು ಮಾಡದಂತೆ ಸೂಚಿಸಿತು. ಇದಾದ ಬಳಿಕವೂ ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ...
1 110 111 112 113 114 3,396
Page 112 of 3396