ಬೆದರಿಕೆ, ನಿಂದನೆ ಆರೋಪ : ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR-ಕಹಳೆ ನ್ಯೂಸ್
ಬೆಂಗಳೂರು: ಬೆದರಿಕೆ ಹಾಗೂ ನಿಂದನೆ ಆರೋಪದಡಿ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ BNS 351(2), 352 ಸೆಕ್ಷನ್ ಬೆದರಿಕೆ ಮತ್ತು ನಿಂದನೆ ಆರೋಪದಡಿ ಕಿರಣ್ ಹಾಗೂ ರಜತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎ1 ಆರೋಪಿಯಾಗಿ ರಜತ್, ಎ2 ಆರೋಪಿ ಕಿರಣ್ ಎಂಬುವರನ್ನ ಮಾಡಲಾಗಿದೆ. ಫೋನ್...







