ನೇಪಾಳ ಪ್ರವಾಹ : ಯುಎಸ್ ಪೌರತ್ವ ಹೊಂದಿರುವ ತುಮಕೂರು ಮೂಲದ ಇಬ್ಬರು ನಾಪತ್ತೆ – ಕಹಳೆ ನ್ಯೂಸ್
ತುಮಕೂರು: ನೇಪಾಳದ ಪ್ರವಾಹದಲ್ಲಿ ಯು.ಎಸ್ ಪೌರತ್ವ ಹೊಂದಿರುವ ತುಮಕೂರು ಮೂಲದ ಇಬ್ಬರು ನಾಪತ್ತೆಯಾಗಿದ್ದಾರೆ. ತುಮಕೂರು ನಗರದ ನೃಪತುಂಗನ ಬಡಾವಣೆಯ ರಂಗುಸುಧೀರ್ (53), ಕೀರ್ತಿ ಆಚಾರ್ಯ (50) ನಾಪತ್ತೆಯಾಗಿದ್ದಾರೆ. ಯು.ಎಸ್ನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ಇವರು ಆಗಸ್ಟ್ 22ರಂದು ಯು.ಎಸ್ನಿಂದ 10 ಜನರ ತಂಡ ನೇಪಾಳಕ್ಕೆ ಹೊರಟಿದ್ದರು. 26ರ ಬೆಳಗ್ಗೆ 8:29ರಂದು ಸಂಬಂಧಿ ಗುರುಪ್ರಸಾದ್ ಎನ್ನುವವರಿಗೆ ಕೊನೆ ಕಾಲ್ ಮಾಡಿದ್ದರು. ಅಲ್ಲಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ. ಪರಿಣಾಮ ಅವರ ತುಮಕೂರಿನ ಮನೆಯ ಸದಸ್ಯರಲ್ಲಿ...






