Recent Posts

Friday, June 19, 2026

ಸುದ್ದಿ

ಸುದ್ದಿ

50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌ – ಕಹಳೆ ನ್ಯೂಸ್

ಹಾಸನ/ಮೈಸೂರು: ದ್ವೀಪ ರಾಷ್ಟ್ರ ಬಹ್ರೇನ್‌ನಲ್ಲಿ ಹಾಸನ ಜಿಲ್ಲೆಯ ಐವರು ಸಿಲುಕಿದ್ದಾರೆ. ಬಹ್ರೇನ್‌ ರಾಜಧಾನಿ ಮನಾಮರಲ್ಲಿರುವ ಕಟ್ಟಡವೊಂದರಲ್ಲಿ ಕನ್ನಡಿಗರು ಆಶ್ರಯ ಪಡೆದಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಅಂಗಡಿಹಳ್ಳಿಯ ಪಂಜು, ಜಮುನ, ಸುರೇಂದ್ರ ಪ್ರಸಾದ್, ರತೀಶ್ ಹಾಗೂ ಮೈಸೂರು ಮೂಲದ ನೇತ್ರಾವತಿ ತಾವಿರುವ ಕಟ್ಟಡದ ಪಕ್ಕದಲ್ಲೇ ಬಾಂಬ್  ಸಿಡಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಬಂಧಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡಗರ ರಕ್ಷಣೆಗೆ ಕುಟುಂಬ ಸದಸ್ಯರ ಮೊರೆ ಹೋಗಿದ್ದಾರೆ. ಇನ್ನೂ ಇತ್ತ...
ಜಿಲ್ಲೆಮೈಸೂರುಸುದ್ದಿಹಾಸನ

50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌ – ಕಹಳೆ ನ್ಯೂಸ್

ಹಾಸನ/ಮೈಸೂರು: ದ್ವೀಪ ರಾಷ್ಟ್ರ ಬಹ್ರೇನ್‌ನಲ್ಲಿ ಹಾಸನ ಜಿಲ್ಲೆಯ ಐವರು ಸಿಲುಕಿದ್ದಾರೆ. ಬಹ್ರೇನ್‌ ರಾಜಧಾನಿ ಮನಾಮರಲ್ಲಿರುವ ಕಟ್ಟಡವೊಂದರಲ್ಲಿ ಕನ್ನಡಿಗರು ಆಶ್ರಯ ಪಡೆದಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಅಂಗಡಿಹಳ್ಳಿಯ ಪಂಜು, ಜಮುನ, ಸುರೇಂದ್ರ ಪ್ರಸಾದ್, ರತೀಶ್ ಹಾಗೂ ಮೈಸೂರು ಮೂಲದ ನೇತ್ರಾವತಿ ತಾವಿರುವ ಕಟ್ಟಡದ ಪಕ್ಕದಲ್ಲೇ ಬಾಂಬ್ ಸಿಡಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಬಂಧಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡಗರ ರಕ್ಷಣೆಗೆ ಕುಟುಂಬ ಸದಸ್ಯರ ಮೊರೆ ಹೋಗಿದ್ದಾರೆ. ಇನ್ನೂ ಇತ್ತ...
ಸುದ್ದಿ

ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ – ಕಹಳೆ ನ್ಯೂಸ್

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ  ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು  ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಭೂಮಿಕಾ ಮಾಳಂಗಿ ಎಂದು ಗುರುತಿಸಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ, ಭೂಮಿಕಾ ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ...
ಉಡುಪಿದಕ್ಷಿಣ ಕನ್ನಡಸುದ್ದಿ

ಉಡುಪಿ: ಪೊಲೀಸ್ ಇಲಾಖೆಯ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು – ಕಹಳೆ ನ್ಯೂಸ್

ಉಡುಪಿ: ಜನಸ್ನೇಹಿ ಪೊಲೀಸ್ ಉಪನಿರೀಕ್ಷಕರಾಗಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರಸ್ತುತ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ನಾಸೀರ್ ಹುಸೇನ್ (58) ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು – ಕಹಳೆ ನ್ಯೂಸ್

ಮಂಗಳೂರು: ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್‌ ರದ್ದುಗೊಳಿಸಲಾಗಿದೆ. ಪ್ರಮುಖವಾಗಿ ದುಬೈಗೆ ತೆರಳುವ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. ವಿದೇಶಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರು ಆಯಾ ವಿಮಾನ ಸಂಸ್ಥೆಗಳು ಖಚಿತಪಡಿಸಿದ ಬಳಿಕವಷ್ಟೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಎಂದು ವಿಮಾನ ನಿಲ್ದಾಣ ಪ್ರಾಧಿಕಾರಿಗಳು ಮನವಿ ಮಾಡಿವೆ. ಮಂಗಳೂರು ಏರ್‌ಪೋರ್ಟ್‌ನಿಂದ ರದ್ದಾದ ವಿಮಾನಗಳು –...
ರಾಷ್ಟ್ರೀಯಸುದ್ದಿ

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ : ನಾಲ್ವರಿಗೆ ಗಾಯ – ಕಹಳೆ ನ್ಯೂಸ್

ದುಬೈ: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಪ್ರತಿದಾಳಿ ಆರಂಭಿಸಿದ್ದು, ಗಲ್ಫ್‌ನಲ್ಲಿರುವ ಅಮೆರಿಕದ ಮಿಲಿಟರಿ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದೀಗ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ ನಡೆಸಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ದುಬೈ ವಿಮಾನ ನಿಲ್ದಾಣವನ್ನು ನೇರವಾಗಿ ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎಂಬ ಕುರಿತು...
ಸುದ್ದಿ

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌ – ಕಹಳೆ ನ್ಯೂಸ್

ಟೆಹ್ರಾನ್: ಅಮೆರಿಕ ಜೊತೆಗೆ ಪರಮಾಣು ಶಸ್ತ್ರಾಸ್ತ್ರಗಳ ಒಪ್ಪಂದಕ್ಕೆ ಸಹಿ ಹಾಕದ ಇರಾನ್‌ ಮೇಲೆ ಪ್ರಾಬಲ್ಯ ಮೆರೆಯಲು ಇಸ್ರೇಲ್‌, ಅಮೆರಿಕ ಒಂದಾಗಿವೆ. ಇರಾನ್‌ ಮೇಲೆ ಇಸ್ರೇಲ್‌ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿವೆ. ರಾಜಧಾನಿ ಟೆಹ್ರಾನ್‌ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 30 ಗುರಿಗಳನ್ನು ಟಾರ್ಗೆಟ್‌ ಮಾಡಿ ಇಸ್ರೇಲ್‌ ಕ್ಷಿಪಣಿ ದಾಳಿ ನಡೆಸಿದೆ. ಯಾವುದೇ ಮುನ್ಸೂಚನೆ ನೀಡದೇ ಇರಾನ್‌ ಏಕಾಏಕಿ ಇರಾನ್‌ ಮೇಲೆ ಕ್ಷಿಪಣಿ ಮಳೆಗರೆದಿದೆ. ಟೆಹ್ರಾನ್‌ನಲ್ಲಿ ಸ್ಫೋಟದ ಶಬ್ಧಗಳು ಕೇಳಿಸಿದ್ದು, ದಟ್ಟ ಹೊಗೆ...
ಸುದ್ದಿ

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಬ್ರಹ್ಮ ಕಲಶೋತ್ಸವ ವಾರ್ಷಿಕ ದಿನಾಚರಣೆ : ಶುಧ್ಧ ನೀರಿನ ಘಟಕ,ಸೋಲಾರ್ ದೀಪ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಬ್ರಹ್ಮ ಕಲಶೋತ್ಸವದ ವಾರ್ಷಿಕ ದಿನಾಚರಣೆ ಕಾರ್ಯಕ್ರಮ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಫೆಬ್ರವರಿ 26 ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬೆಳಿಗ್ಗೆ ಪುಣ್ಯಾಹ,ಪಂಚಗವ್ಯ, ಗಣಹೋಮ, ಪವಮಾನ ಸೂಕ್ತಾಭಿಷೇಕ, ನಾಗತಂಬಿಲ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಅಶ್ವತ ಕಟ್ಟೆ ಪೂಜೆ, ಭಜನಾ ಸಂಕೀರ್ತನೆ, ಕಾರ್ತಿಕ ಪೂಜೆ, ರಂಗ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ...
1 120 121 122 123 124 3,396
Page 122 of 3396