ಬೆಳಗಾವಿ : ಅಧಿವೇಶನದ ನಡುವೆ ಮುಂಜಾನೆ ಕೆ ಸಿ ಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದ ಬಿಜೆಪಿ ಶಾಸಕರು- ಕಹಳೆ ನ್ಯೂಸ್
ಬೆಳಗಾವಿ : ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ಬಿಸಿ ಬಿಸಿ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ. 12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆ ಸಿ ಎ ಕ್ರೀಡಾಂಗಣದಲ್ಲಿ ಮಾಧ್ಯಮ ಮಿತ್ರರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರ...







