ಬೆಂಗಳೂರಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಅರೆಸ್ಟ್ – ಕಹಳೆ ನ್ಯೂಸ್
ಬೆಂಗಳೂರು: 2023ರ ಗ್ರೆನೇಡ್ ಪತ್ತೆ ಕೇಸ್‌ನಲ್ಲಿ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನನ್ನು ಎನ್‌ಐಎ (NIA) ಪೊಲೀಸರು ಬಂಧಿಸಿದ್ದಾರೆ. ಶಂಕಿತ ಉಗ್ರ ಅರ್ಷದ್ ಖಾನ್ ಬಂಧಿತ. ಮೋಸ್ಟ್ ವಾಂಟೆಡ್ ಶಂಕಿತ ಉಗ್ರನ ಖಾಸ ದೋಸ್ತ್ ಈತ. ಬೇಲ್ ಪಡೆದು ತಲೆಮರೆಸಿಕೊಂಡಿದ್ದ. ಈಗ ಮತ್ತೆ ಆರ್.ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾನೆ. ಸಿಸಿಬಿ ಅಧಿಕಾರಿಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ ಈ ಹಿಂದೆ ಅರ್ಷದ್ ಖಾನ್ ಅರೆಸ್ಟ್ ಆಗಿದ್ದ. ಶಂಕೆ ಮೇರೆಗೆ ಸಿಸಿಬಿ...







