ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ : ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್-ಕಹಳೆನ್ಯೂಸ್
ತುಮಕೂರು: ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ ಎಂದು ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುರುವೇಕೆರೆ ಪಟ್ಟಣದ ಡಿಪ್ಲೋಮಾ ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಘಟನೆ ನಡೆದಿದೆ. ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬುಧವಾರ (ಫೆ.25) ಬೆಳಿಗ್ಗೆ ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದ....







