ಆಸ್ತಿ ತೆರಿಗೆ ಶೇ. 3ರಷ್ಟು ಹೆಚ್ಚಿಸಿದ ಮಹಾನಗರ ಪಾಲಿಕೆ -ಕಹಳೆ ನ್ಯೂಸ್
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದ್ದು, ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಫೆಬ್ರವರಿ 9ರಂದು ನಡೆದ ಪಾಲಿಕೆಯ ಮಾಸಿಕ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಆಸ್ತಿಗಳ ಮಾರುಕಟ್ಟೆ ದರದ ಅನ್ವಯ ಕಾಲಕಾಲಕ್ಕೆ ತೆರಿಗೆ ಪರಿಷ್ಕರಣೆ ಮಾಡುವುದು ಕಡ್ಡಾಯವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಷ್ಕರಣೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ನಗರದ ಅಭಿವೃದ್ಧಿ ಯೋಜನೆಗಳಿಗಾಗಿ...







