ಬಂಟ್ವಾಳ ತಾಲೂಕು ಜನಜಾಗ್ರತಿ ವೇದಿಕೆ ಪದಾಧಿಕಾರಿಗಳ ಸಭೆ, ನೂತನ ಅಧ್ಯಕ್ಷರ ಆಯ್ಕೆ- ಕಹಳೆ ನ್ಯೂಸ್
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಬಂಟ್ವಾಳ ತಾಲೂಕು ಇದರ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯು ವಿಟ್ಲ ಯೋಜನ ಕಚೇರಿ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷರಾದ ರೋನಾಲ್ಡ್ ಡಿಸೋಜ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಯ ವಿಟ್ಲ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ಉದ್ಘಾಟಿಸಿದರು. ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ.ವಾರ್ಷಿಕ ವರದಿ ವಾಚಿಸಿದರು....







