77ನೇ ಗಣರಾಜ್ಯೋತ್ಸವ : ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ : ಸೀಮಂತ್ ಕುಮಾರ್ ಸಿಂಗ್- ಕಹಳೆ ನ್ಯೂಸ್
ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭ ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. 77ನೇ ಗಣರಾಜ್ಯೋತ್ಸವ ಹಿನ್ನೆಲೆ ಜಿಬಿಎ ಕಮಿಷನರ್ ಮಹೇಶ್ವರ್ ರಾವ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೇಡ್‌ನಲ್ಲಿ 516 ಜನ ಭಾಗಿಯಾಗಲಿದ್ದಾರೆ. ಭದ್ರತೆ ಸೇರಿ 2 ಸಾವಿರ ಪೊಲೀಸರು...







