ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ : ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR – ಕಹಳೆ ನ್ಯೂಸ್
ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ...







