ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್- ಕಹಳೆ ನ್ಯೂಸ್
ಬೆಂಗಳೂರು: ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೊಸ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಿದ್ದು, ಪಾಸ್‌ಪೋರ್ಟ್ ಪರಿಶೀಲನೆಗೆ ವೇಳೆ ಬಾಡಿ ವೋರ್ನ್ ಕ್ಯಾಮೆರಾ ಕಡ್ಡಾಯವಾಗಿರಬೇಕು. ಪಾಸ್‌ಪೋರ್ಟ್ ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಸಬಾರದು. ಬದಲಿಗೆ ಅಧಿಕಾರಿಗಳು ಅರ್ಜಿದಾರರು ನೀಡಿರುವ ವಿಳಾಸಕ್ಕೆ ಕಡ್ಡಾಯವಾಗಿ ಭೇಟಿ ನೀಡಿ, ನೆರೆಹೊರೆಯವರಿಂದ ಮಾಹಿತಿ ಸಂಗ್ರಹಿಸಬೇಕು. ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ...






