ಚಾಕೊಲೇಟ್ ಆಸೆ ತೋರಿಸಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ : 64ರ ವೃದ್ಧ ಅರೆಸ್ಟ್ – ಕಹಳೆ ನ್ಯೂಸ್
ಬೆಂಗಳೂರು: ಚಾಕೊಲೇಟ್ ಆಸೆ ತೋರಿಸಿ ಮೂವರು ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ ಆರೋಪದಡಿ 64 ವರ್ಷದ ವೃದ್ಧನನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರು ಬೆಳಗ್ಗೆ 8:30ಕ್ಕೆ ಮಕ್ಕಳನ್ನು ಶಾಲೆಗೆ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. 10 ಗಂಟೆಗೆ ಶಾಲೆ ಆರಂಭವಾದರೂ ಬಾಲಕಿಯರು ಎಂಟೂವರೆಗೆ ಬರುತ್ತಿದ್ದನ್ನು ಮನಗಂಡ ವೃದ್ಧ ಮಕ್ಕಳಿಗೆ ಚಾಕೋಲೆಟ್ ಆಸೆ ತೋರಿಸಿ ಲೈಂಗಿಕ ಕಿರುಕುಳ ಕೊಡುತ್ತಿದ್ದ. ಶುಕ್ರವಾರ ಎರಡನೇ ತರಗತಿಯ...







