ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕರಾಗಿ ಅಂಕಿತ್ ಶೆಟ್ಟಿ; ಸಹ ಸಂಚಾಲಕರಾಗಿ ಗಣೇಶ್ ಕಲ್ಯಾಣಪುರ ಆಯ್ಕೆ- ಕಹಳೆ ನ್ಯೂಸ್
ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಘಟಕ ಉಡುಪಿ ಪತ್ರಿಕಾ ಭವನ ಸಮಿತಿಯ 2025–28ನೇ ಸಾಲಿನ ನೂತನ ಸಂಚಾಲಕರಾಗಿ ಚಾನೆಲ್ 9 ವಾಹಿನಿಯ ಅಂಕಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ವಾರ್ತಾಧಿಕಾರಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು. ಸಹ ಸಂಚಾಲಕರಾಗಿ ಉದಯವಾಣಿಯ ಗಣೇಶ್ ಕಲ್ಯಾಣಪುರ, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನಮ್ಮ ಟಿವಿಯ ರಾಜೇಶ್ ಶೆಟ್ಟಿ, ಉದಯವಾಣಿಯ ರಾಜು...







