ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ಜೊತೆ ಕೈಜೋಡಿಸಿ, ಇಲ್ಲದಿದ್ದರೆ ಬಾಬರ್ ನನ್ನು ನಾಶ ಮಾಡಿದಂತೆ ನಿಮ್ಮನ್ನು ನಾಶ ಮಾಡುತ್ತೇವೆ – ಪ್ರಮೋದ್ ಮುತಾಲಿಕ್
ಮಂಗಳೂರು: 'ಈ ದೇಶದಲ್ಲಿ ಹಿಂದು ಮತ್ತು ಮುಸ್ಲಿಮರು ಆನಂದವಾಗಿ ಬದುಕಬೇಕಾದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು. ಇದಕ್ಕೆ ಸುನ್ನಿಗಳು ಅಡ್ಡಬಂದರೆ ಬಾಬರ್‌ನನ್ನು ನಾಶ ಮಾಡಿದಂತೆ ನಿಮ್ಮನ್ನು ನಾಶ ಮಾಡುವ ಶಕ್ತಿ ನಮ್ಮಲ್ಲಿದೆ' ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂಘಟನೆಯ ಸಮಾರಂಭದಲ್ಲಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಒತ್ತಾಯ ಮಾಡಿದ ಅವರು 'ಈಗಾಗಲೇ 50 % ಇರುವ ಶಿಯಾಗಳು ಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆ. ಇಡೀ...







