ರಾಜ್ಯದ ಎಲ್ಲ ವಾಹನಗಳಿಗೂ ಹೊಸ ನಂಬರ್ ಪ್ಲೇಟ್ ಆದೇಶಕ್ಕೆ ಸಿದ್ಧತೆ : ಮಾಲಿಕರು ತೆರಬೇಕು 2 ಸಾವಿರ ರೂ.!
ಬೆಂಗಳೂರು : ರಾಜ್ಯದ ಎಲ್ಲ ವಾಹನಗಳಿಗೂ ಹೊಸ ನಂಬರ್ ಪ್ಲೇಟ್ ಅಳವಡಿಸುವಂತೆ ಆದೇಶ ಹೊರಡಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಇದೇ ಮೊದಲ ಬಾರಿಗೆ ಇಡೀ ದೇಶದಲ್ಲಿಯೇ ಹೊಸ ಪ್ರಯೋಗ ಮಾಡಲು ರಾಜ್ಯದ ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿರೋ ಸುಮಾರು 66 ಲಕ್ಷ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಯೋಜನೆ ತಯಾರಿಸಿದ್ದು, ಈಗಾಗಲೇ ಟೆಂಡರ್ ಕೂಡ ಕರೆಯಲಾಗಿದೆ. ಪ್ರಸ್ತುತ ಒಂದು ವಾಹನದ ನಂಬರ್ ಪ್ಲೇಟಿನ ಬೆಲೆ 1...







