ಹಿಂದೂ ರಾಷ್ಟ್ರ ಜಾಗೃತಿ ಸಭೆ’ಗೆ ಎಸ್‌ಡಿಪಿಐ ಆಕ್ಷೇಪ; ಪ್ರತಿರೋಧದ ನಡುವೆಯೂ ಯಶಸ್ವಿಯಾಗಿ ಜರುಗಿದ ಕಾರ್ಯಕ್ರಮ- ಕಹಳೆ ನ್ಯೂಸ್
ಪುತ್ತೂರಿನ ಕುಂಬ್ರ ರಾಮ ಭಜನಾ ಮಂದಿರದಲ್ಲಿ ಆಯೋಜಿಸಲಾಗಿದ್ದ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಕಾರ್ಯಕ್ರಮವು ತೀವ್ರ ವಿರೋಧ ಮತ್ತು ಸವಾಲುಗಳ ನಡುವೆಯೂ ಯಶಸ್ವಿಯಾಗಿ ನೆರವೇರಿತು. ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಶ್ರೀ. ವಿಜಯಕುಮಾರ್ ಮಾತನಾಡಿ ಹಿಂದೂ ರಾಷ್ಟ್ರ ಎಂದರೆ ಸತ್ವಗುಣಿ ಜನರು ಇರುವಂತಹ ರಾಷ್ಟ್ರವಾಗಿದೆ. ಆದರೆ ಇದನ್ನು ತಪ್ಪಾಗಿ ಅರ್ಥೈಸಿ ಇಂತಹ ಧರ್ಮಜಾಗೃತಿ ಸಭೆಗಳಿಗೆ ವಿರೋಧ ಮಾಡುವುದು ಮತ್ತು ಅಡ್ಡಿಪಡಿಸುವುದು ಮತಾಂಧರ ನಿತ್ಯದ ಸಂಸ್ಕಾರವಾಗಿದೆ. ನಾವು ಮಾಡುತ್ತಿರುವುದು ಭಗವಾನ್ ಶ್ರೀ...







