ಬೆಂಗಳೂರಿಗೆ ಅಮಿತ್ ಶಾ ಆಗಮನ | ಕಾಂಗ್ರೆಸ್ ನ ಪ್ರಭಾವಿ ನಾಯಕ, ಹಾಲಿ ಮಂತ್ರಿ ಬಿ.ಜೆ.ಪಿ. ಸೇರ್ಪಡೆ ಬಹುತೇಕ ಖಚಿತ
Highlights : ಬೆಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಮಂಗಳವಾರ ಸಂಜೆ 4.45 ಕ್ಕೆ ಬೆಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಮಿಸಲಿದ್ದು, ಯಲಹಂಕದ ರಾಯಲ್ ಆರ್ಕಿಡ್ ರೆಸಾರ್ಟ್'ನಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಹಾಗೂ ಹಾಲಿ ಸಚಿವ ಕಾಂಗ್ರೆಸ್ ಮುಖಂಡರೊಬ್ಬರು ಬಿ.ಜೆ.ಪಿ. ಸೇರುವುದು ಬುಹುತೇಕ ಖಚಿತವಾಗಿದೆ. ಬೆಂಗಳೂರು : ಮಂಗಳವಾರ ಬೆಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ...






