ಲವ್ ಜಿಹಾದ್ ; ವಿಎಚ್ಪಿ, ಬಜರಂಗದಳ, ದುರ್ಗಾವಾಹಿನಿಗಳಿಂದ ಮಂಗಳೂರಿನಲ್ಲಿ ಜಾಗೃತಿ – ಶರಣ್ ಪಂಪ್ವೆಲ್
ಮಂಗಳೂರು: ಲವ್ ಜಿಹಾದ್ ವಿರುದ್ದ ಜಾಗೃತಿ ಅಭಿಯಾನ ನಡೆಸಲು ವಿಎಚ್ಪಿ, ಬಜರಂಗದಳ ಹಾಗೂ ದುರ್ಗಾವಾಹಿನಿ ಸಂಘಟನೆಗಳು ನಿರ್ಧರಿಸಿವೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕರಾದ ಶರಣ್ ಪಂಪ್ವೆಲ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಹತ್ತಾರು ಯುವತಿಯರು ಮನೆಯಿಂದ ನಾಪತ್ತೆಯಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಈ ಹಿನ್ನಲೆಯಲ್ಲಿ ಮನೆ ಮನೆಗೆ ತೆರಳಿ ಹಿಂದೂ ಯುವತಿಯರಿಗೆ...







