ಭಾರತಕ್ಕೆ ಮರಳಿದರೆ ಮಾತ್ರ ಅರ್ಜಿ ವಿಚಾರಣೆ : ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆಯ ಎಚ್ಚರಿಕೆ- ಕಹಳೆ ನ್ಯೂಸ್
ಮುಂಬೈ: ಭಾರತಕ್ಕೆ ಆಗಮಿಸಿದರೆ ಮಾತ್ರ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಉದ್ಯಮಿ ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆಯ ಎಚ್ಚರಿಕೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅಂಕಡ್ ಅವರ ಪೀಠವು ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಸಾಂವಿಧಾನಿಕ ಸಿಂಧುತ್ವ ಮತ್ತು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಮಲ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಮಲ್ಯ ಅವರು ಭಾರತಕ್ಕೆ ...







