ರಾಜ್ಯಕ್ಕೆ ಕೇಂದ್ರದ ಶಾಕ್ : ರೆಡ್ ಲೈನ್ ಮೆಟ್ರೋ, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ಬ್ರೇಕ್- ಕಹಳೆ ನ್ಯೂಸ್
ಬೆಂಗಳೂರು: ಮೆಟ್ರೋ ದರ ಏರಿಕೆ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಮೆಟ್ರೋ ರೆಡ್ ಲೈನ್‌ಗೆ ಹಾಗೂ ಡಬಲ್ ಡೆಕ್ಕರ್ ಪ್ಲಾನ್‌ಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಂಸದ ಪಿ.ಸಿ ಮೋಹನ್ , ಸರ್ಜಾಪುರ – ಹೆಬ್ಬಾಳ ಮೆಟ್ರೋ ಕಾರಿಡಾರ್ ಯೋಜನೆಯಗೆ ಕೇಂದ್ರ ಸರ್ಕಾರ ತಡೆ ನೀಡಿದೆ. ಯೋಜನೆ ಮತ್ತೆ ಮರುಪರಿಶೀಲನೆ ಮಾಡಲು ಸೂಚಿಸಲಾಗಿದೆ. 28,405 ಕೋಟಿ ರೂ. ಡಿಪಿಆರ್...







