ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ : ಬೊಮ್ಮಾಯಿ – ಕಹಳೆ ನ್ಯೂಸ್
ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದು ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜಿಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ರ‍್ಕಾರ ನಿರಂತರ...







