Recent Posts

Sunday, June 7, 2026

ಸುದ್ದಿ

ಜಿಲ್ಲೆಮೂಡಬಿದಿರೆಸುದ್ದಿ

ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿ : ಮಿಜಾರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ -ಕಹಳೆ ನ್ಯೂಸ್

ಮೂಡುಬಿದಿರೆ : ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ ಎದುರಾಗಿದೆ. ರಾ. ಹೆ. ನಿಮಿ೯ಸುವ ಮೊದಲು ವೈಜ್ಞಾನಿಕ ರೀತಿಯಲ್ಲಿ ಸವೀ೯ಸ್ ರಸ್ತೆಯನ್ನು ನಿಮಿ೯ಸದೆ ನೀರು ಹರಿಯುವ ದೊಡ್ಡ ಸೇತುವೆ ಜಾಗದಲ್ಲಿ ಅತೀ ಚಿಕ್ಕ ಮೋರಿ ನಿರ್ಮಿಸಿರುವುದರಿಂದಲೇ ರಸ್ತೆ ಕುಸಿಯಲು ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ಇದೀಗ ಹೊಂಡವಾಗಿರುವ ರಸ್ತೆಯ ಬದಿಗೆ ಕಲ್ಲುಗಳನ್ನು ಮಾತ್ರ ಇಡಲಾಗಿದೆ ಹೊರತು ಯಾವುದೇ ಸುರಕ್ಷತಾ...
ದೆಹಲಿರಾಜ್ಯಸುದ್ದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಬಸವರಾಜ್ ಬೊಮ್ಮಾಯಿ -ಕಹಳೆ ನ್ಯೂಸ್

ನವದೆಹಲಿ: ಸಂಸದ, ಕರ್ನಾಟಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ  ಅವರಿಂದು (ಜೂ.5) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್  ಅವರನ್ನು ಭೇಟಿಯಾಗಿದ್ದಾರೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೊಮ್ಮಾಯಿ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ...
ರಾಜ್ಯಸುದ್ದಿ

ನಾರ್ವೆ ಚೆಸ್‌ 2026ʼ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ -ಕಹಳೆ ನ್ಯೂಸ್

ಓಸ್ಕೊ: ನಾರ್ವೆ ಚೆಸ್-2026 ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಆರ್.‌ ಪ್ರಜ್ಞಾನಂದ  ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚೆನ್ನೈ ಮೂಲದ 20 ವರ್ಷದ ಆರ್. ಪ್ರಜ್ಞಾನಂದ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಂತಿಮ ಸುತ್ತಿನಲ್ಲಿ ಜಯ ದಾಖಲಿಸಿದ್ದಾರೆ. ಈ ಮೂಲಕ ಪ್ರತಿಷ್ಠಿತ ʻನಾರ್ವೆ ಚೆಸ್ʼ (Norway Chess 2026) ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದಿನದ ಆರಂಭದಲ್ಲಿ 15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಅವರು,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮರುಮೌಲ್ಯಮಾಪನದಲ್ಲಿ ಹೆಚ್ಚು ಅಂಕ ಗಳಿಸಿದ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು : ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಪ್ರೌಢಶಾಲಾ ವಿಭಾಗದ 2025-26 ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಮರು ಪರೀಕ್ಷೆಗೆ ಎರಡು ವಿದ್ಯಾರ್ಥಿಗಳು ಹಾಜರಾಗಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಹತ್ತನೇ ತರಗತಿಯ ಪೂರ್ವಿ 549 ಹಾಗೂ ಫಾತಿಮಾ ತರಾ 538 ಅಂಕಗಳನ್ನು ಪಡೆದು ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣ ಗೊಂಡಿರುತ್ತಾರೆ. 2025-26 ನೇ ಸಾಲಿನ 10ನೇ ತರಗತಿಯ ಮರು ಮೌಲ್ಯ ಮಾಪನದಲ್ಲಿ ತೃತಿಕ್ 577 ಅಂಕಗಳನ್ನು ಪಡೆದು...
ಸುದ್ದಿ

ಮೋದಿ ನನ್ನ ಆಪ್ತಮಿತ್ರ : ಭಾರತದ ಜೊತೆಗೆ ಶೀಘ್ರದಲ್ಲೇ ವ್ಯಾಪಾರ ಒಪ್ಪಂದ: ಟ್ರಂಪ್ – ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ  ಅವರು ನನ್ನ ಆಪ್ತ ಸ್ನೇಹಿತ. ಅವರೊಂದಿಗೆ ಉತ್ತಮ ಬಾಂಧವ್ಯವಿದೆ. ಜೊತೆಗೆ ಭಾರತ ಹಾಗೂ ಅಮೆರಿಕ ನಡುವೆ ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದ ಆಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಹೇಳಿದ್ದಾರೆ. ವೈಟ್‌ಹೌಸ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟ್ರಂಪ್, ನಾವು ಶೀಘ್ರದಲ್ಲೇ ಈ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ನನಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಎಂದರೆ ತುಂಬಾ ಇಷ್ಟ. ಅವರು ನನ್ನ ಉತ್ತಮ ಸ್ನೇಹಿತರೂ...
ಬೆಂಗಳೂರುರಾಜ್ಯಸುದ್ದಿ

ರಾಜ್ಯಸಭಾ ಚುನಾವಣೆ : ನಾಮಪತ್ರ ಸಲ್ಲಿಸಿದ ಖರ್ಗೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ  ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಉಪಸ್ಥಿತರಿದ್ದರು....
ಸುದ್ದಿ

ಬಾಯ್ಲರ್ ಕ್ಲೀನ್‌ ಮಡುವಾಗ ಇಬ್ಬರು ಕಾರ್ಮಿಕರು ಸಾವು : ಮತ್ತಿಬ್ಬರ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಆನೆಕಲ್‌: ಬಾಯ್ಲರ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಮುನ್ನಾಸಿಂಗ್ ಮತ್ತು ಲಾಲು ಸಿಂಗ್ ಮೃತ ದುರ್ದೈವಿಗಳು. ಘಟನೆಯಲ್ಲಿ ಸುಮಿತ್ ಮಂಡಲ್ , ವಿಜಯಕುಮಾರ್ ಸಿಂಗ್ ಎಂಬವರ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ....
ಕೊಡಗುಜಿಲ್ಲೆಮಡಿಕೇರಿಸುದ್ದಿ

ಕೊಡಗಿನಲ್ಲಿ ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಪತ್ನಿ ಸಾವು -ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷಕ್ಕೆ ಮೀತಿಯೇ ಇಲ್ಲದಂತಾಗಿದೆ. ಇಂದು ಬೆಳಗ್ಗೆ ಕೂಡ ಕಾಡಾನೆ ತುಳಿತಕ್ಕೆ  ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯತಿ ಸಮೀಪದ ಕೊಣ್ಣನಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡಾನೆ ತುಳಿತಕ್ಕೆ ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (58) ಸಾವಿಗೀಡಾಗಿದ್ದಾರೆ. ಸಂಧ್ಯಾ ಅವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಹಾಗೇ ತೋಟದ ಕಾರ್ಮಿಕರು...
1 2 3 4 5 6 3,384
Page 4 of 3384