ಪೆಟ್ರೋಲ್ ದರ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರವೂ ಏರಿಕೆ -ಕಹಳೆ ನ್ಯೂಸ್
ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆಯಾದ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(CNG) ಬೆಲೆ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂ. ಏರಿಸಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ 1 ಕೆಜಿ ಸಿಎನ್‌ಜಿ ದರ 93 ರೂ.ಗೆ ಏರಿಕೆಯಾಗಿದೆ. ವಿವಿಧ ಭಾಗಗಳಲ್ಲಿ ಅಥವಾ ವಿತರಕರ (ಗ್ಯಾಸ್ ಕಂಪನಿಗಳು) ಆಧಾರದ ಮೇಲೆ ಬೆಲೆಯಲ್ಲಿ 30 ಪೈಸೆಯಿಂದ 1 ರೂ. ರವರೆಗೆ ವ್ಯತ್ಯಾಸ ಇರಲಿದೆ. ಆಟೋರಿಕ್ಷಾಗಳು, ಕ್ಯಾಬ್‌ಗಳು...







