Monday, June 15, 2026

ಸುದ್ದಿ

ರಾಜ್ಯಸುದ್ದಿ

ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ : 54 ಮಂದಿ ಸಾವು – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ  ಬೀಸಿದ ಪ್ರಬಲ ಚಂಡಮಾರುತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭದೋಹಿ, ಫತೇಪುರ್ ಮತ್ತು ಬುದೌನ್ ಸೇರಿದಂತೆ ಐದು ಜಿಲ್ಲೆಗಳಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಗ್‍ರಾಜ್ ಪ್ರದೇಶದಲ್ಲೇ 16 ಮಂದಿ ಮಳೆಸಂಬಂಧಿ ಅನಾಹುತಗಳಿಂದ ಜೀವ ಕಳೆದುಕೊಂಡಿದ್ದಾರೆ. ಭದೋನಿ ಜಿಲ್ಲೆಯಲ್ಲಿ 16 ಮಂದಿ, ಫತೇಪುರ ಜಿಲ್ಲೆಯಲ್ಲಿ ಒಂಬತ್ತು, ಉನ್ನಾವೊದಲ್ಲಿ ನಾಲ್ಕು ಮಂದಿ, ಕಾನ್ಪುರ ದೇಹತ್‍ನಲ್ಲಿ ಮೂವರು, ಬುದೌನ್ ಜಿಲ್ಲೆಯಲ್ಲಿ ಐದು ಮಂದಿ, ಚಂದೌಲಿಯಲ್ಲಿ ಇಬ್ಬರು,...
ರಾಜ್ಯಸುದ್ದಿ

ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 54 ಮಂದಿ ಸಾವು – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ಐದು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯೊಂದಿಗೆ ಬೀಸಿದ ಪ್ರಬಲ ಚಂಡಮಾರುತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭದೋಹಿ, ಫತೇಪುರ್ ಮತ್ತು ಬುದೌನ್ ಸೇರಿದಂತೆ ಐದು ಜಿಲ್ಲೆಗಳಲ್ಲಿ 54 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಗ್‍ರಾಜ್ ಪ್ರದೇಶದಲ್ಲೇ 16 ಮಂದಿ ಮಳೆಸಂಬಂಧಿ ಅನಾಹುತಗಳಿಂದ ಜೀವ ಕಳೆದುಕೊಂಡಿದ್ದಾರೆ. ಭದೋನಿ ಜಿಲ್ಲೆಯಲ್ಲಿ 16 ಮಂದಿ, ಫತೇಪುರ ಜಿಲ್ಲೆಯಲ್ಲಿ ಒಂಬತ್ತು, ಉನ್ನಾವೊದಲ್ಲಿ ನಾಲ್ಕು ಮಂದಿ, ಕಾನ್ಪುರ ದೇಹತ್‍ನಲ್ಲಿ ಮೂವರು, ಬುದೌನ್ ಜಿಲ್ಲೆಯಲ್ಲಿ ಐದು ಮಂದಿ, ಚಂದೌಲಿಯಲ್ಲಿ ಇಬ್ಬರು,...
ಬೆಂಗಳೂರುರಾಜ್ಯಸುದ್ದಿ

ಜಿಲೆಟಿನ್ ಪತ್ತೆ ಕೇಸ್‌ : 3 ಗಂಟೆ ಎನ್‌ಐಎ ವಿಚಾರಣೆ, ಅಖಾಡಕ್ಕೆ ಇಳಿದ ಕಮಿಷನರ್ -ಕಹಳೆ ನ್ಯೂಸ್

ಬೆಂಗಳೂರು: ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣ ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದು, ತನಿಖಾ ತಂಡಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಈ ಸ್ಫೋಟಕ ಪ್ರಕರಣದ ಬೆನ್ನತ್ತಿರುವ ಅಧಿಕಾರಿಗಳು ಯಾವುದೇ ಸಣ್ಣ ಸುಳಿವನ್ನೂ ಬಿಡದೆ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸ್ವತಃ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್  ಅವರು ತನಿಖೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ಸಂಜೆ ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ಸುಮಾರು 2...
ರಾಜ್ಯಸುದ್ದಿ

ಭರ್ಜರಿ ಸ್ವಾಗತ ಸಿಕ್ಕಿದ ಬೆನ್ನಲ್ಲೇ ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ -ಕಹಳೆ ನ್ಯೂಸ್

ಬೀಜಿಂಗ್‌: ಚೀನಾದ   ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ. ಬೀಜಿಂಗ್‌ನ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ ನಡೆದ ಐತಿಹಾಸಿಕ ಜಿ-2 (G2) ಶೃಂಗಸಭೆಯ ಆರಂಭಿಕ ಮಾತುಕತೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ( Xi Jinping) ಅವರನ್ನು ಮುಕ್ತವಾಗಿ ಶ್ಲಾಘಿಸಿದ್ದಾರೆ. ಜಿನ್‌ಪಿಂಗ್ ಅವರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ನಿಮ್ಮೊಂದಿಗೆ ಇರುವುದು ಮತ್ತು ನಿಮ್ಮ...
ಬೆಂಗಳೂರುಸುದ್ದಿ

ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ -ಕಹಳೆ ನ್ಯೂಸ್

ರಾಮನಗರ: ಹೃದಯಾಘಾತದಿಂದ  ನಿಧನರಾದ ನಟ, ನಿರ್ಮಾಪಕ ದಿಲೀಪ್ ರಾಜ್  ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ರಾಮನಗರ  ತಾಲೂಕಿನ ಗುನ್ನೂರು  ಬಳಿಯ ಫಾರ್ಮ್‌ ಹೌಸ್‌ನಲ್ಲಿ ನೆರವೇರಿತು. ಸಮಯ ಸಿಕ್ಕಾಗಲೆಲ್ಲಾ ಇಲ್ಲಿನ ತೋಟದ ಮನೆಗೆ ದಿಲೀಪ್ ರಾಜ್‍ ಬರುತ್ತಿದ್ದರು. ಹಳೇ ಶೈಲಿಯಲ್ಲಿ ತೊಟ್ಟಿ ಮನೆ ನಿರ್ಮಾಣ ಮಾಡಿಕೊಂಡಿದ್ದರು. ಗ್ರಾಮಸ್ಥರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದರು. ಹೀಗಾಗಿ ಇಲ್ಲೇ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ, ದಿಲೀಪ್...
ಸುದ್ದಿ

ಸಿಎಂ ಆದ ಬೆನ್ನಲ್ಲೇ ನಟಿ ತ್ರಿಶಾಗೆ ವಿಜಯ್‌ ಬಿಗ್‌ ಗಿಫ್ಟ್‌ – ಕಹಳೆ ನ್ಯೂಸ್

ಸಿಎಂ ಆದ ಬೆನ್ನಲ್ಲೇ ವಿಜಯ್ ನಟಿ ತ್ರಿಶಾ ನಟನೆಯ `ಕರುಪ್ಪ್’  ಸಿನಿಮಾದ ಮಾರ್ನಿಂಗ್ ಶೋಗೆ ಸ್ಪೆಷಲ್ ಪರ್ಮಿಷನ್ ಕೊಟ್ಟಿದ್ದಾರೆ. ಮೇ 14ರಂದು ತ್ರಿಶಾ ಮತ್ತು ಸೂರ್ಯ ಅಭಿನಯದ `ಕರುಪ್ಪ್’ ಸಿನಿಮಾ ತೆರೆಕಾಣಲಿದ್ದು, ಬೆಳಿಗ್ಗೆ 9 ಗಂಟೆಯ ಫಸ್ಟ್ ಶೋಗೆ ವಿಶೇಷ ಅನುಮತಿ ನೀಡಿದ್ದಾರೆ. ವಿಜಯ್ ಅವರ ಈ ನಡೆ ತಮಿಳು ಚಲನಚಿತ್ರೋದ್ಯಮದಲ್ಲಿ ಗಮನ ಸೆಳೆಯುವಂತೆ ಮಾಡಿದೆ. ಕರುಪ್ಪ್ ಸಿನಿಮಾಗೆ ಸಿಎಂ ವಿಜಯ್ ಅವರು ದಿನಕ್ಕೆ 5 ಶೋಗಳಿಗೆ ಅನುಮತಿ ನೀಡಿದ್ದಾರೆ...
ಸುದ್ದಿ

ಕಣ್ಣಿಗೆ ಖಾರದಪುಡಿ ಹಾಕಿ ಏಳೂವರೆ ಲಕ್ಷ ದೋಚಿದ ಕಳ್ಳರು : ಕಳ್ಳತನ ಮಾಡಿದ ಎರಡೇ ಗಂಟೆಯಲ್ಲಿ ಆರೋಪಿಗಳು ಅರೆಸ್ಟ್‌ -ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಕಣ್ಣಿಗೆ ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಘಟನೆ ನಡೆದ ಕೇವಲ 2 ಗಂಟೆಯಲ್ಲಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಶಿವಶಂಕರ ಅರಾಧ್ಯ ಹಣ ಕಳೆದುಕೊಂಡಿದ್ದ ವ್ಯಕ್ತಿ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ವಿನಾಯಕ ನಗರದ ನಿವಾಸಿ ಶಿವಶಂಕರ ಆರಾಧ್ಯ ಹೋಟೆಲ್‌, ಊಟ ಕ್ಯಾಟರಿಂಗ್‌ ಕೆಲಸ ಮಾಡಿಕೊಂಡಿದ್ದರು. ಇವರಿಗೆ ವಾಕಿಂಗ್‌ ಹೋಗಿ ಬರೋವಾಗ ದೂರದ ಸಂಬಂಧಿ ಯುವಕ ಯಶ್ವಂತ್‌ ಅರಾಧ್ಯನ ಪರಿಚಯವಾಗಿತ್ತು. ಯಶ್ವಂತ್‌ ಅರಾಧ್ಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ್ಕೆ ಆಕ್ಷೇಪ; ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಖಾದರ್ ಗೆ ಫೇರಾವ್, ಹನ್ನೊಂದು ಮಂದಿ ವಿರುದ್ಧ ಪ್ರಕರಣ ದಾಖಲು -ಕಹಳೆ ನ್ಯೂಸ್

ಮಂಗಳೂರು : ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನ ತಳ್ಳಿ ಸ್ಪೀಕರ್ ಯು.ಟಿ.ಖಾದ‌ರ್ ಅವರಿಗೆ ಫೇರಾವ್‌ ಹಾಕಿ ತರಾಟೆಗೈದ ಮದನಿ ನಗರದ ಜುನೈದ್ ಮತ್ತು ಆತನ ಹತ್ತು ಜನ ಸಹಚರರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್‌ ಐಆ‌ರ್ ದಾಖಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ಅವರ ಅಂಗ ರಕ್ಷಕ ಸಿಎಸ್ ಆರ್ ಘಟಕದ ಸಿಬ್ಬಂದಿ ಮೊಹಮ್ಮದ್ ಯಾಸೀನ್ ಇನಾಮದಾರ ನೀಡಿರುವ ದೂರಿನ ಆಧಾರದಡಿ ಉಳ್ಳಾಲ ಠಾಣೆಯಲ್ಲಿ ಹನ್ನೊಂದು...
1 40 41 42 43 44 3,392
Page 42 of 3392