Wednesday, June 17, 2026

ಸುದ್ದಿ

ಕೃಷಿದಕ್ಷಿಣ ಕನ್ನಡಸುದ್ದಿಸುಳ್ಯ

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ ; ಸಂಸದ ಕ್ಯಾ. ಬ್ರಿಜೇಶ್ ಚೌಟ ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಪ್ರಗತಿಯ ಬಗ್ಗೆ ಮೆಚ್ಚುಗೆ – ಕಹಳೆ ನ್ಯೂಸ್

ಸುಳ್ಯ, ಏ. 30 : ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಬುಧವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.   ದಕ್ಷಿಣ ಕನ್ನಡ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜಕೀಯಸುದ್ದಿ

ಮೋದಿಯವರ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಅವಮಾನಕಾರಿ ಹೇಳಿಕೆ : ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಅವಮಾನಕಾರಿ ಕವನ ವಾಚಿಸಿ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ ತೀವ್ರ  ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ. ಭರತ್ ಶೆಟ್ಟಿ, “ಸಚಿವ ಸ್ಥಾನದಲ್ಲಿರುವವರು ಈ ರೀತಿಯ ವೈಯಕ್ತಿಕ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವುದು ಅತ್ಯಂತ ದುರದೃಷ್ಟಕರ....
ಜಿಲ್ಲೆಮೈಸೂರುಸುದ್ದಿ

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ -ಕಹಳೆ ನ್ಯೂಸ್

ಮೈಸೂರು: ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ  ಅಂತ್ಯವಾಗಿರುವ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು...
ರಾಜ್ಯಸುದ್ದಿ

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ : 15 ಮಂದಿ ದುರ್ಮರಣ -ಕಹಳೆ ನ್ಯೂಸ್

ಭೋಪಾಲ್: ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ಎಸ್‌ಯುವಿ   ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ  ಧಾರ್  ಜಿಲ್ಲೆಯಲ್ಲಿ ನಡೆದಿದೆ. ಬುಧವಾರ ರಾತ್ರಿ 10:30ರ ಸುಮಾರಿಗೆ ತಿರ್ಲಾ  ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಲಿಯಾ  ಬೈಪಾಸ್ ಬಳಿಯ ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 46 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ...
ಜಿಲ್ಲೆಸುದ್ದಿಹಾಸನ

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ :ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು -ಕಹಳೆ ನ್ಯೂಸ್

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ   ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ  ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ   ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ...
ಉಡುಪಿಜಿಲ್ಲೆದಕ್ಷಿಣ ಕನ್ನಡಸುದ್ದಿ

ಏಸಿ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ: ಕೃಷ್ಣರಾಜ ತಂತ್ರಿ -ಕಹಳೆ ನ್ಯೂಸ್

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ. ಇದರಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯುವುದಿಲ್ಲ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್‌ನ ನಿರ್ದೇಶಕ ಕೃಷ್ಣರಾಜ ತಂತ್ರಿ ಹೇಳಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬ್ರಹ್ಮಗಿರಿಯ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಲಾದ ಏರ್ ಕಂಡೀಷನರ್ ಕಾರ್ಯನಿರ್ವಹಣೆ: ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಏಸಿಯು ಕೋಣೆಯಲ್ಲಿರುವ ಗಾಳಿಯನ್ನು ಶುದ್ಧಗೊಳಿಸಿ ತಂಪು ಮಾಡುತ್ತದೆ. ಹೊರತು...
ದೆಹಲಿರಾಜ್ಯಸುದ್ದಿ

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ -ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಆರನೇ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ  ಇಂದು ಉದ್ಘಾಟಿಸಿದರು. ಸುಮಾರು 36,230 ಕೋಟಿ ರೂಪಾಯಿಗಳ ಒಟ್ಟು ವೆಚ್ಚದಲ್ಲಿ ನಿರ್ಮಿಸಲಾದ ಗಂಗಾ ಎಕ್ಸ್‌ಪ್ರೆಸ್‌ವೇ, ಮೀರತ್ ಮತ್ತು ಪ್ರಯಾಗ್‌ರಾಜ್ ನಡುವಿನ ಪ್ರಯಾಣವನ್ನು ಸುಗಮಗೊಳಿಸುತ್ತದೆ. ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 10-12 ಗಂಟೆಗಳಿಂದ ಸುಮಾರು 6 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಮೀರತ್, ಬುಲಂದ್‌ಶಹರ್, ಹಾಪುರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ, ಹಾರ್ದೋಯ್, ಉನ್ನಾವ್, ರಾಯ್‌ಬರೇಲಿ, ಪ್ರತಾಪ್‌ಗಢ...
ಜಿಲ್ಲೆದೆಹಲಿಸುದ್ದಿ

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ : ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ -ಕಹಳೆ ನ್ಯೂಸ್

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಎರಡು ದಿನಗಳ ಭೇಟಿ ಕೈಗೊಂಡಿದ್ದು ಇಂದು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ ಕೈಗೊಂಡು ಬಳಿಕ ತ್ರಿಶೂಲ ಹಿಡಿದು ಡಮರು ನುಡಿಸಿದರು. ಇದಕ್ಕೂ ಮೊದಲು ಅವರು ರೋಡ್‌ಶೋ ನಡೆಸಿದರು. ಲೋಕೋಮೋಟಿವ್ ವರ್ಕ್ಸ್‌ ನಿಂದ ಆರಂಭಗೊಂಡು ರೋಡ್‌ ಶೋ ಲಹರ್ತಾರಾ, ಕಚಹರಿ, ಅಂಬೇಡ್ಕರ್ ಚೌರಾಹಾ, ಚೌಕಾಘಾಟ್, ತೆಲಿಯಾಬಾಗ್, ಲಹುರಾಬೀರ್ ಮತ್ತು ಮೈದಾಗಿನ್ ಮೂಲಕ ಸಾಗುತ್ತಾ ಅಂತಿಮವಾಗಿ ಕಾಶಿ ವಿಶ್ವನಾಥ ದೇಗುಲದಲ್ಲಿ...
1 54 55 56 57 58 3,395
Page 56 of 3395