Wednesday, March 18, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿ ಬಳಿ ಸ್ವಚ್ಛತಾ ಅಭಿಯಾನ- ಕಹಳೆ ನ್ಯೂಸ್

ಬಾಳ್ತಿಲ ಗ್ರಾಮ ಪಂಚಾಯತ್, ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ಬಾಳ್ತಿಲ, ಅಮರ್ ಬೊಳ್ಳಿಲು ಗ್ರೂಪ್ ದಾಸಕೋಡಿ ಹಾಗೂ ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಾಸಕೋಡಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಅಮರ್ ಬೊಳ್ಳಿ ಗ್ರೂಪ್ಸ್ ದಾಸಕೋಡಿ, ದಾಸಕೋಡಿ ಪರಿಸರದ ಸುತ್ತಮುತ್ತಲಿರುವ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಸ್ಥಾಪನೆಗೊಂಡಿರುತ್ತದೆ. ಇಂದಿಗೆ 6 ತಿಂಗಳು ಪೂರೈಸಿದೆ. ಇಂದು ದಿನಾಂಕ 01.02.2026ರಂದು ರಾಜಾರಾಮ್ ಐತಾಳ್ ರವರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

“ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ಬಂಟ್ವಾಳ ತಾಲೂಕು ವತಿಯಿಂದ ಸಾಧಕ ಮಹಿಳೆಯರಿಗೆ ನೀಡುವ "ಗಿರಿಜಾ ರತ್ನ" ರಾಜ್ಯ ಪ್ರಶಸ್ತಿಗೆ ವೀರಕಂಭ ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಆಯ್ಕೆಯಾಗಿದ್ದರೆ. ಸಂಗೀತ ಶರ್ಮ ಪಿ ಜಿ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದು, ಶಾಲಾ ಶಿಕ್ಷಣ ಹಾಗೂ ಶಾಲಾ ಭೌತಿಕ ಅಭಿವೃದ್ಧಿಯಲ್ಲಿ ವಿಶೇಷ...
ದೆಹಲಿಸುದ್ದಿ

ಕೇಂದ್ರ ಬಜೆಟ್‌ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 49 ರೂ. ಹೆಚ್ಚಳ- ಕಹಳೆ ನ್ಯೂಸ್

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆಯನ್ನು 1,740.50 ರೂ.ಗೆ ಪರಿಷ್ಕರಿಸಲಾಗಿದೆ. ಆದರೆ, 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾಗದೆ ಉಳಿದಿದೆ. ಜನವರಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾದ ನಂತರ ಇದು ಸಂಭವಿಸಿದೆ. ಇದು...
ದೆಹಲಿಸುದ್ದಿ

ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯನ್ನುಟ್ಟು 2026-27ನೇ ಹಣಕಾಸು ಬಜೆಟ್ ಮಂಡನೆಗೆ ಬಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್- ಕಹಳೆ ನ್ಯೂಸ್

ನವದೆಹಲಿ:2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್‌ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು (ಫೆ.1) ಮಂಡಿಸಲಿದ್ದಾರೆ. ಪ್ರತಿ ಬಾರಿ ಭಾರತದ ವಿವಿಧ ಪ್ರದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಸೀರೆಯುಡುವ ಅವರು ಈ ಬಾರಿ ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯಲ್ಲಿ  ಮಿಂಚಿದ್ದಾರೆ. ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಒಂಬತ್ತನೇ ಬಜೆಟ್‌ನ್ನು ಮಂಡಿಸಲಿದ್ದಾರೆ. ಬಜೆಟ್ ವೇಳೆ ತಮಿಳುನಾಡಿನ ಪ್ರಾಚೀನ ನೇಯ್ಗೆ ಪರಂಪರೆಯನ್ನು ಗೌರವಿಸುವ ಸಲುವಾಗಿ ಕೈಯಿಂದ ನೇಯ್ದ ಕಾಂಜೀವರಂ ರೇಷ್ಮೆ ಸೀರೆಯನ್ನು...
ಸುದ್ದಿ

ಪೋಲಿಸ್ ಲೇನ್ ನ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು,ಬೆಲೆಬಾಳುವ ವಸ್ತುಗಳ ಕಳ್ಳತನ- ಕಹಳೆ ನ್ಯೂಸ್

ಮಂಗಳೂರಿನ ಪುರಭವನದ ಮುಂದಿನ ಭಾಗದಲ್ಲಿರುವ ಪೋಲಿಸ್ ವಸತಿ ಗ್ರಹಕ್ಕೆ ಕಳ್ಳರು ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕದ್ದು ಕೊಂಡು ಹೋಗಿರುವ ಘಟನೆ ವರದಿಯಾಗಿದೆ. police line A1 block ನಲ್ಲಿರುವ ದ.ಕ ಜಿಲ್ಲೆಯ ಕಂಟ್ರೋಲ್ ರೂಮಲ್ಲಿ ಕೆಲಸ ಮಾಡುತ್ತಿರುವ ಸಮರ್ಥ್ ಎಂಬವರು ರಜೆ ಮೇಲೆ ಊರಿಗೆ ತೆರಳಿದ್ದು ನೆರೆಹೊರೆಯವರು ಹೋದ ಕ್ಷಣದಲ್ಲಿ ಕಳ್ಳರು ಅವರ ಮನೆಯ ಬಾಗಿಲು ಹೊಡೆದು ಒಳ ನುಗ್ಗಿ ಅವರ ಮನೆಯ ಗೋಡ್ರೇಜ್ ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದು ಹಲವು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ,ಬಿ.ಸಿ.ರೋಡ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿಯನ್ನು,ಅಧ್ಯಕ್ಷರಾದ ಪಿ .ಲೋಕನಾಥ ಶೆಟ್ಟಿ-ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಸಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಕೆ.ನಿಲೋಜಿ ರಾವ್, ಟಿ.ಶೇಷಪ್ಪ ಮಾಸ್ಟರ್, ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಎಸ್ ಕೆ, ಜತೆ ಕಾರ್ಯದರ್ಶಿಯಾಗಿ ನಾರಾಯಣ ಎಂ, ಖಜಾಂಚಿಯಾಗಿ ಶ್ರೀಮತಿ ಜಲಜಾಕ್ಷಿ ಕುಲಾಲ್, ಸಂಘಟನಾ ಕಾರ್ಯದರ್ಶಿಗಳಾಗಿ...
ಸುದ್ದಿ

ಹುಲಿ ಸಮೀಕ್ಷೆಗೆ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ ಕಳ್ಳತನ- ಕಹಳೆ ನ್ಯೂಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನ ಕ್ಯಾಸಲ್ ರಾಕ್‌ನ ಕಾಳಿ ಹುಲಿ ಸಂರಕ್ಷಿತ ವಲಯದಲ್ಲಿ  ಅರಣ್ಯ ಇಲಾಖೆಯು ಹುಲಿ ಸರ್ವೆಗಾಗಿ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಹುಲಿ ಸಮೀಕ್ಷೆ ಹಾಗೂ ಕಾಡಿನ ಪ್ರಾಣಿಗಳ ಚಲನ-ವಲನ ಅಧ್ಯಯನಕ್ಕಾಗಿ ಅಳವಡಿಸಲಾಗಿದ್ದ ಸುಮಾರು 53 ಸಾವಿರ ರೂ. ಮೌಲ್ಯದ ಕ್ಯಾಮೆರಾ ಇದೀಗ ಕಾಣೆಯಾಗಿದ್ದು, ಹುಲಿ ಗಣತಿ ಕಾರ್ಯಕ್ಕೆ ವಿಘ್ನ ತಂದಿಟ್ಟಿದೆ. ದೇಶಾದ್ಯಂತ ಜನವರಿ 13 ರಿಂದ ಹುಲಿ ಸಮೀಕ್ಷೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಷ್ಟ್ರಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು, ನಿವೃತ್ತ ಸೇನಾನಿಗಳ ಸಂಘ, ಊರ ಪರವೂರ ದೇಶ ಭಕ್ತರ ಸಹಕಾರದೊಂದಿಗೆ ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಬರೆಮೇಲು ಮುಗೇರಡ್ಕ ಇವರಿಗೆ ವೈಭವಪೂರ್ಣ ಮೆರವಣಿಗೆ ಹಾಗೂ ಅಭಿನಂದನಾ ಕಾರ್ಯಕ್ರಮ- ಕಹಳೆ ನ್ಯೂಸ್

ಮೊಗ್ರು :ದೇಶದ ರಕ್ಷಣಾ ವಿಭಾಗದ ಭೂಸೇನೆಯಲ್ಲಿ 22 ವರ್ಷಗಳ ಕಾಲ ಅಪ್ರತಿಮ ಸೇವೆಗೈದು ನಿವೃತರಾಗಿ ಹುಟ್ಟೂರಿಗೆ ಆಗಮಿಸುತ್ತಿರುವ ಭಾರತಾಂಬೆಯ ಹೆಮ್ಮೆಯ ಸುಪುತ್ರ ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ, ಬರೆಮೇಲು ನಿವಾಸಿ ದೇವಪ್ರಸಾದ್ ಗೌಡ ರವರು 01 ಫೆಬ್ರವರಿ 2026,ಆದಿತ್ಯವಾರ ಸಂಜೆ: 4.30 ಕ್ಕೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ಕುಪ್ಪೆಟ್ಟಿ- ಉರುವಾಲು- ಪದ್ಮುಂಜ- ಮೈರೋಳ್ತಡ್ಕ - ಅಲೆಕ್ಕಿ ಮೊಗ್ರು - ಮುಗೇರಡ್ಕ ದೈವಸ್ಥಾನ ಬಳಿಯವರೆಗೆ ಮೆರವಣಿಗೆ...
1 57 58 59 60 61 3,296
Page 59 of 3296